ಬ್ರೇಕಿಂಗ್ ನ್ಯೂಸ್
30-07-20 03:12 pm Uttar Karnataka Correspondant ಕ್ರೈಂ
ಕಾರವಾರ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿ ಸೇರಿ ವಾಹನ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹಿರೇಗುತ್ತಿ ಚೇಕ್ ಪೋಸ್ಟ್ ಬಳಿ ನಡೆದಿದೆ.
ಆರೋಪಿಗಳನ್ನು ಅಮೂಲ (36), ಜಮೀರ್ ಸಯ್ಯದ್(29) ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಭಟ್ಕಳಕ್ಕೆ ಸಾಗಾಟವಾಗುತ್ತಿದ್ದ ಗೋಮಾಂಸವನ್ನು ರಾಷ್ಟ್ರೀಯ ಹೆದ್ದಾರಿ 66 ರ ಹಿರೆಗುತ್ತಿ ಚೆಕ್ ಪೋಸ್ಟ್ ನಲ್ಲಿ ಗೋಕರ್ಣ ಪಿಎಸ್ಐ ನವೀನ್ ಕುಮಾರ ನೇತೃತ್ವದ ತಂಡ ತಪಾಸಣೆ ನಡೆಸಿದ ವೇಳೆ 3.50.ಲಕ್ಷ ಬೆಲೆಯ ಎರಡು ಟನ್ ಗೋಮಾಂಸ ದೊರೆತಿದೆ.
ಆರೋಪಿಗಳನು ಬಂಧಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
10-08-26 01:11 pm
HK News Staffer
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm