ಬ್ರೇಕಿಂಗ್ ನ್ಯೂಸ್
11-05-23 06:54 pm HK News Desk ಕ್ರೈಂ
ಕಲಬುರಗಿ, ಮೇ 11: ಹಾಡಹಗಲಲ್ಲೇ ಸರ್ಕಾರಿ ಸಾರಿಗೆ ಬಸ್ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಕಲಬುರಗಿ ನಗರದ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.
ನಾಗಯ್ಯಸ್ವಾಮಿ (45) ಕೊಲೆಯಾದ ಕೆಕೆಆರ್ಟಿಸಿ ಬಸ್ ಚಾಲಕ. ಈತ ಅಫಜಲಪುರ ತಾಲ್ಲೂಕಿನ ಮದರಿ ಗ್ರಾಮದ ನಿವಾಸಿ. ಸಿಟಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಕೆಳಗಿಳಿಯುತ್ತಿದ್ದಂತೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. KA-32, F-1652 ನಂಬರ್ನ ಸಾರಿಗೆ ಬಸ್ ಅನ್ನು ನಾಗಯ್ಯಸ್ವಾಮಿ ಚಲಾಯಿಸುತ್ತಿದ್ದರು.
ದಾಳಿ ಮಾಡಿದಾಗ ಮೊದಲು ನಾಗಯ್ಯ ಸ್ವಾಮಿ ಕೈ ಹೆಬ್ಬೆರಳು ತುಂಡಾಗಿದೆ. ತಕ್ಷಣ ನಾಗಯ್ಯ ಅಲ್ಲಿಂದ ಓಡಿ ಹೋಗುತ್ತಿದ್ದಂತೆ ಬೆನ್ನಟ್ಟಿ ಹೋಗಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಳೆ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೊಲೆಯಿಂದಾಗಿ ಸಿಟಿ ಬಸ್ ನಿಲ್ದಾಣದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಬ್ರಹ್ಮಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kalburgi government Bus Driver brutally murdered in broad day light. The deceased has been identified as Nagayaswami (45).
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm