ಬ್ರೇಕಿಂಗ್ ನ್ಯೂಸ್
30-10-20 10:50 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 30:ಭೂಗತಪಾತಕಿ ವಿಕ್ಕಿಶೆಟ್ಟಿ ಬಲಗೈ ಬಂಟನೆಂದೇ ಕರೆಸಿಕೊಂಡಿರುವ, ರೌಡಿಶೀಟರ್ ಆಕಾಶಭವನ ಶರಣ್ ಗೆ ಎನ್ ಕೌಂಟರ್ ಭೀತಿ ಎದುರಾಗಿದೆ. ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಬಾಡಿ ವಾರೆಂಟ್ ಪಡೆಯಲು ಮುಂದಾಗಿರುವ ಸಂದರ್ಭದಲ್ಲೇ ಆಕಾಶಭವನ್ ಶರಣ್ ಬಂಟ್ವಾಳ ಜೆಎಂಎಫ್ ಸಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾನೆ.
ಮಂಗಳೂರಿನ ರೌಡಿಶೀಟರ್ ಆಗಿರುವ ಆಕಾಶಭವನ ಶರಣ್ ಅಲಿಯಾಸ್ ಶರಣ್ ಪೂಜಾರಿ ಕಳೆದ ಎರಡು ವರ್ಷಗಳಿಂದ ಪ್ರಕರಣ ಸಂಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಈ ನಡುವೆ, ಇತ್ತೀಚೆಗೆ ಬಂಟ್ವಾಳದಲ್ಲಿ ನಡೆದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಆತನ ಹೆಸರು ಕೇಳಿಬಂದಿತ್ತು. ಈಗ ಬಂಧಿತ ಆರೋಪಿಗಳು ನೀಡಿರುವ ಮಾಹಿತಿ ಪ್ರಕಾರ, ಬಂಟ್ವಾಳ ಪೊಲೀಸರು ಶರಣ್ ಬಾಡಿ ವಾರಂಟ್ ಪಡೆದು ವಿಚಾರಣೆಗೆ ಕರೆ ತರಲಿದ್ದಾರೆ ಎನ್ನಲಾಗುತ್ತಿದೆ.


ಆದರೆ, ಈ ಮಧ್ಯೆ ಆಕಾಶಭವನ ಶರಣ್ ನ್ಯಾಯಾಲಯಕ್ಕೆ ಪತ್ರ ಬರೆದು ಆತಂಕ ತೋಡಿಕೊಂಡಿರುವ ಪತ್ರ ಬಯಲಾಗಿದೆ. ವಿಚಾರಣೆಗೆಂದು ಕರೆತಂದು ಎನ್ಕೌಂಟರ್ ಮಾಡುತ್ತಾರೆ. ಹಾಗಾಗಿ ವಿನಾಯಿತಿ ನೀಡಬೇಕು ಎಂದು ಪತ್ರ ಬರೆದಿದ್ದಾನೆ.
Rowdy sheeter Akashbhavan Sharan alias Sharan Poojary fears about losing his life fears death by means of a police encounter in connection to Surendra Bantwal Murder.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am