ಬ್ರೇಕಿಂಗ್ ನ್ಯೂಸ್
29-05-23 09:52 pm Mangalore Correspondent ಕ್ರೈಂ
ಮಂಗಳೂರು, ಮೇ 29: ಆಂಧ್ರಪ್ರದೇಶದ ವಿಶಾಖಪಟ್ಟಣಂ ಪ್ರದೇಶದಿಂದ ಮಂಗಳೂರು ನಗರಕ್ಕೆ ಮತ್ತು ಕೇರಳ ರಾಜ್ಯಕ್ಕೆ ಭಾರೀ ಪ್ರಮಾಣದಲ್ಲಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪತ್ತೆಹಚ್ಚಿ 23.290 ಕೇಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಹೇಂದ್ರ ಕೆಯುವಿ ಕಾರಿನಲ್ಲಿ ಮುಡಿಪು ಕಾಯರಗೋಳಿ ಎಂಬಲ್ಲಿ ಪೊಲೀಸರು ಅಡ್ಡಹಾಕಿದ್ದು, ಆರೋಪಿ ಸಹಿತ ವಶಕ್ಕೆ ಪಡೆದಿದ್ದಾರೆ. ಬಂದ್ಯೋಡು ಬಳಿಯ ಮಂಗಲ್ಪಾಡಿ ನಿವಾಸಿ ಮೊಯಿದ್ದೀನ್ ಶಬೀರ್(35) ಬಂಧಿತ ಆರೋಪಿ. ಗಾಂಜಾ ಮತ್ತು ಮಹೀಂದ್ರ ಕಾರಿನ ಮೌಲ್ಯ 12.96 ಲಕ್ಷ ಆಗಿರುತ್ತದೆ.
ಆರೋಪಿಯು ವಿಶಾಖಪಟ್ಟಣದಿಂದ ಗಾಂಜಾವನ್ನು ಕಾರಿನಲ್ಲಿರಿಸಿ ತರುತ್ತಿದ್ದು, ಖಚಿತ ಮಾಹಿತಿ ಮೇರೆಗೆ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಕೋಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮೊಯಿದ್ದೀನ್ ವಿರುದ್ಧ ಕಾಸರಗೋಡು, ಮಂಜೇಶ್ವರ, ಕುಂಬಳೆ, ವಿದ್ಯಾನಗರ ಠಾಣೆಗಳಲ್ಲಿ ಕೊಲೆ, ಕಳ್ಳತನ, ಹಲ್ಲೆ ಸೇರಿ 12 ಪ್ರಕರಣ ದಾಖಲಾಗಿದೆ. ಆಂಧ್ರಪ್ರದೇಶದಲ್ಲಿಯೂ ಗಾಂಜಾ ಸಾಗಾಟ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangaluru CCB police have arrested a man on charges of carrying a large amount of ganja from Vishakhapatana to Mangaluru and Kerala by car. Police have seized 23.250 kilos of ganja from him. A CCB team under the leadership of ACP P A Hegde which received definite information that the drug was being transported from Vishakhapatana, Andhra Pradesh to Mangaluru by a Mahendra KUV 100 car, intercepted the vehicle near Mudipu Kayaragoli cross and arrested Moidin Shabbir (35), a resident of Bandyod, Mangalpadi grama, Kasaragod.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm