ಬ್ರೇಕಿಂಗ್ ನ್ಯೂಸ್
02-06-23 10:32 pm Mangaluru Correspondent ಕ್ರೈಂ
ಮಂಗಳೂರು, ಜೂನ್ 2: ಸೋಮೇಶ್ವರದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ. ಬೆಳಗ್ಗೆ ನಾಲ್ಕು ಮಂದಿಯನ್ನು ಬಂಧನ ತೋರಿಸಿದ್ದ ಪೊಲೀಸರು, ಸಂಜೆ ಹೊತ್ತಿಗೆ ಮತ್ತೆ ಮೂವರನ್ನು ಬಂಧಿಸಿರುವ ಬಗ್ಗೆ ಖಚಿತ ಪಡಿಸಿದ್ದಾರೆ.
ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸುಹಾನ್ ತಲಪಾಡಿ, ಅಖಿಲ್ ತಲಪಾಡಿ, ಭವಿಷ್ ಬಸ್ತಿಪಡ್ಪು, ಜೀತು ತಲಪಾಡಿ ಬಂಧಿತರು. ಇನ್ನೊಬ್ಬ ಅಪ್ತಾಪ್ತನನ್ನೂ ಬಂಧನ ಮಾಡಲಾಗಿದೆ. ಗುರುವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ತಂಡವನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ರಚಿಸಿದ್ದರು. ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಬಂಧಿತರು ಹಿಂದು ಸಂಘಟನೆಗಳಿಗೆ ಸೇರಿದವರಾಗಿದ್ದು, ಕಾಸರಗೋಡಿನ ಮುಸ್ಲಿಂ ಯುವಕರು ಹಿಂದು ಯುವತಿಯರೊಂದಿಗೆ ತಿರುಗಾಡುತ್ತಿದ್ದಾರೆಂದು ಸೋಮೇಶ್ವರ ಬೀಚ್ ನಲ್ಲಿ ಹಲ್ಲೆ ನಡೆಸಿದ್ದರು. ಹಲ್ಲೆಗೀಡಾದ ಯುವಕರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಕಾರ್ಯಾಚರಣೆ ಕೈಗೊಂಡಿದ್ದರು. ಹಲ್ಲೆಗೊಳಗಾದ ಯುವಕರ ಹೇಳಿಕೆಯಂತೆ, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ
ಸೋಮೇಶ್ವರ ನೈತಿಕ ಪೊಲೀಸ್ ಗಿರಿ ; ವಿದ್ಯಾರ್ಥಿಗಳಿಗೆ ಥಳಿಸಿದ್ದ ನಾಲ್ವರು ಹಿಂದು ಸಂಘಟನೆ ಕಾರ್ಯಕರ್ತರು ಪೊಲೀಸರ ವಶಕ್ಕೆ
Ullal Moral police at Beach in Mangalore, seven arrested so far by Police. A gang assaulted three male students who were in the company of three female students on an outing at Ullal beach. The incident took place at Someshwar sea shore, Ullal police station limits in the evening on Thursday June 1.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm