ಬ್ರೇಕಿಂಗ್ ನ್ಯೂಸ್
11-06-23 01:46 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 11: ಸಿಲಿಕಾನ್ ಸಿಟಿಯಲ್ಲಿ ಕಾಮುಕರ ದುರ್ವತನೆ ಎಲ್ಲೆ ಮೀರುತ್ತಿದೆ. ಪಕ್ಕದ ಮನೆಯ ಮಹಿಳೆ ಸ್ನಾನ ಮಾಡುವಾಗ ಸ್ನಾನಗೃಹದಲ್ಲಿ ಇಣುಕಿ ನೋಡುತ್ತಿದ್ದ ವಿಕೃತ ಮನಸ್ಥಿತಿಯ ಕಾಮುಕನನ್ನು ಮಾರತ್ ಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನಿತಿನ್ ಎಂದು ಗುರುತಿಸಲಾಗಿದೆ.
ಮಾರತ್ತಹಳ್ಳಿಯ ಮುನ್ನೇಕೊಳಲುನಲ್ಲಿ ಬಾಡಿಗೆ ಮನೆಯಲ್ಲಿದ್ದ ನಿತಿನ್ ಪಕ್ಕದ ಮನೆಯ ಮಹಿಳೆ ಸ್ನಾನ ಮಾಡುವುದನ್ನು ನಿತಿನ್ ಕಿಟಕಿಯಿಂದ ಆಗಾಗ ನೋಡುತ್ತಿದ್ದ. ಆದ್ರೆ, ಮಹಿಳೆ ಅದನ್ನು ಗಮನಿಸಿರಲಿಲ್ಲ, ಈ ವೇಳೆ ಆರೋಪಿ ನಿತಿನ್ ನನ್ನು ಕಂಡು ಮಹಿಳೆ ಜೋರಾಗಿ ಕಿರುಚಿಕೊಂಡಿದ್ದಾಳೆ. ಮಹಿಳೆ ಕೂಗಿಕೊಂಡಿದ್ದನ್ನು ಕೇಳಿದ ಆಕೆಯ ಕುಟುಂಬಸ್ಥರು ಆರೋಪಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಾರತ್ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Bengalore youth arrested for peeping into bathroom. The woman told police she was taking bath around 9.10am when she saw someone peeping at her through the ventilator. She immediately walked out and alerted her parents.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm