ಬ್ರೇಕಿಂಗ್ ನ್ಯೂಸ್
03-11-20 11:52 am Headline Karnataka News Network ಕ್ರೈಂ
ಕಾರವಾರ, ನವೆಂಬರ್ 03: ಕಾರವಾರ ನಗರದ ಲಂಡನ್ ಬ್ರಿಜ್ ಬಳಿ ಸೇತುವೆಯಿಂದ ಮಂಗಳವಾರ ಬೆಳಗ್ಗೆ ಚಾಲಕನ ಅತಿ ವೇಗದಿಂದಾಗಿ ಕಾರು ನದಿಗೆ ಬಿದ್ದ ಘಟನೆ ನಡೆದಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಕಿರಣ್ (28) ಹಾಗೂ ರಾಕೇಶ್ ಸಿ.ಆರ್ (28) ಎಂದು ಗುರುತಿಸಲಾಗಿದೆ. ಮೃತರು ಚಿಕ್ಕಮಗಳೂರಿನ ನಿವಾಸಿಗಳೆಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಾರು ಅಂಕೋಲಾದಿಂದ ಗೋವಾ ಕಡೆಗೆ ಹೋಗುತ್ತಿದ್ದಾಗ ಈ ಅವಘಡ ನಡೆದಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two Youths die as car falls off London bridge in Karwar. The deseased are identified as Kiran and Rajesh from Chikmagalur.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am