ಬ್ರೇಕಿಂಗ್ ನ್ಯೂಸ್
03-11-20 03:32 pm Mangalore Correspondent ಕ್ರೈಂ
ಬೆಳ್ತಂಗಡಿ, ನ. 03: ಕೊಕ್ರಾಡಿ ಗ್ರಾಮದ ಅತ್ರಿಜಾಲು ಎಂಬಲ್ಲಿ ಮಗುವಿನೊಂದಿಗೆ ತಂದೆ, ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ತಂದೆ ಮತ್ತು ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೊಕ್ರಾಡಿ ಗ್ರಾಮದ ಅತ್ರಿಜಾಲು ನಿವಾಸಿ ಚೇತನ್ ಕುಮಾರ್ (37) ಮತ್ತು 5 ವರ್ಷ ಪ್ರಾಯದ ಮಗು ಕಿಶಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಚೇತನ್ ಅವರ ಪತ್ನಿ ಆಶಾ ಸ್ಥಿತಿ ಚಿಂತಾಜನಕವಾಗಿದೆ.
ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಈ ಮೂವರನ್ನೂ ಚಿಂತಾಜನಕ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತನ್ ಕುಮಾರ್ ಕೃಷಿಕರಾಗಿದ್ದು, ಆರ್ಥಿಕವಾಗಿ ಸಧೃಢರಾಗಿದ್ದರು. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎನ್ನುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In an incident, four persons of a family from Belthangady consumed poison in which Father and 5-year old daughter are dead and the mother is said to be in a serious condition.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm