ಬ್ರೇಕಿಂಗ್ ನ್ಯೂಸ್
13-07-23 11:25 am Udupi Correspondent ಕ್ರೈಂ
ಕುಂದಾಪುರ, ಜುಲೈ 13: ತನ್ನ ಎರಡನೇ ಪತ್ನಿ ಮತ್ತು ಆಕೆಯ ಮಗಳನ್ನು ಮನೆಯಲ್ಲಿ ಕೂಡಿಹಾಕಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬೈಂದೂರು ನಿವಾಸಿ ಸೊಹೇಲ್ ಬಂಧಿತ ಆರೋಪಿ.
ಸೊಹೈಲ್ ಗಂಡ ಬಿಟ್ಟು ಹೋದ ಹೊರ ರಾಜ್ಯದ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಇಬ್ಬರು ಅಪ್ರಾಪ್ತ ವಯಸ್ಸಿಗೆ ಬಂದ ಮಕ್ಕಳು ಇದ್ದರು. ಅವರನ್ನು ತನ್ನ ಮನೆಗೆ ಕರೆಸಿಕೊಂಡು ಸ್ವಲ್ಪ ಸಮಯದ ಮಹಿಳೆಯ ಮಗಳಿಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಅದಕ್ಕಾಗಿ ಆಕೆ, ಸೊಹೈಲನ್ನು ಬಿಟ್ಟು ಬೇರೆಡೆ ಬಾಡಿಗೆ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಾಗಿದ್ದಳು. ಆದರೂ ಬಿಡದ ಸೊಹೈಲ್ ಬಾಡಿಗೆ ಮನೆಯಲ್ಲಿದ್ದ ಆಕೆ ಹಾಗೂ ಅವಳ ಮಗಳನ್ನು ತನ್ನ ಮನೆಗೆ ಬಲವಂತವಾಗಿ ಕರೆದೊಯ್ದು ಇಬ್ಬರನ್ನೂ ಕೋಣೆಯಲ್ಲಿ ಕೂಡಿ ಹಾಕಿ, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.
ಬಿಡಿಸಲು ಬಂದ ಬಾಲಕಿಯ ತಾಯಿಗೆ ಹಲ್ಲೆ ನಡೆಸಿದ್ದು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದ. ಬಳಿಕ ಮಹಿಳೆ ಆರೋಪಿಯನ್ನು ದೂಡಿ, ತನ್ನ ಮಗಳನ್ನು ಆತನಿಂದ ತಪ್ಪಿಸಿಕೊಂಡು ಬಂದಿದ್ದಳು. ಈ ಬಗ್ಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಮಹಿಳೆ, ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಳು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Man arrested for sexual assaulting second wife’s daughter at Kundapur in Udupi. The arrested has been identified as Suhail.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm