ಬ್ರೇಕಿಂಗ್ ನ್ಯೂಸ್
13-07-23 01:12 pm HK News Desk ಕ್ರೈಂ
ನವದೆಹಲಿ, ಜುಲೈ 13: ಪೊಲೀಸ್ ಎಂದು ಯುವತಿಯನ್ನು ಬೆದರಿಸಿ ಆಕೆ ಮೇಲೆ ಅತ್ಯಾಚಾರವೆಸಗಿರುವ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ.
ಜು.7 ರ ತಡರಾತ್ರಿ ಯುವತಿ ತನ್ನ ಪ್ರಿಯಕರನ ಜೊತೆ ಕಾರಿನಲ್ಲಿ ಕೂತು ಮಾತನಾಡುತ್ತಿದ್ದಳು. ಈ ವೇಳೆ ಕಾರಿನ ಕನ್ನಡಿಯಲ್ಲಿ ಕಾಣುತ್ತಿದ್ದ ಇಬ್ಬರ ಮುಖದ ಫೋಟೋ ಹಾಗೂ ವಿಡಿಯೋವನ್ನು ವ್ಯಕ್ತಿಯೊಬ್ಬ ರಹಸ್ಯವಾಗಿ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾನೆ. ಇದಾದ ಬಳಿಕ ಪ್ರಿಯಕರ ಯುವತಿಯನ್ನು ಆಕೆಯ ಅಪಾರ್ಟ್ ಮೆಂಟ್ ಗೆ ಬಿಟ್ಟು ಅಲ್ಲಿಂದ ತೆರಳಿದ್ದಾನೆ. ಆದರೆ ಈ ವೇಳೆ ಮೊಬೈಲ್ ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿದ್ದ ವ್ಯಕ್ತಿ, ಯುವತಿ ಅಪಾರ್ಟ್ ಮೆಂಟ್ ಹೊರಗೆ ಕಾದು ಕುಳಿತಿದ್ದಾನೆ. ಯುವತಿ ಅಪಾರ್ಟ್ ಮೆಂಟ್ ಒಳಗೆ ಹೋಗುವಾಗ ಆಕೆಯನ್ನು ಹಿಂಬಾಲಿಸಿ ಮೆಟ್ಟಿಲು ಬಳಿ ಆಕೆಯನ್ನು ಹಿಡಿದು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದ ಫೋಟೋ ಹಾಗೂ ವಿಡಿಯೋವನ್ನು ತೋರಿಸಿ ನಾನು ಪೊಲೀಸ್ ಇದನ್ನು ವೈರಲ್ ಮಾಡುತ್ತೇನೆ ಎಂದು ಆಕೆಯನ್ನು ಬೆದರಿಸಿ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿ ಆಗಿದ್ದಾನೆ.
ಯುವತಿ ಪ್ರಿಯಕರನಿಗೆ ಕರೆ ಮಾಡಿ, ಮನೆಯವರೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಆರೋಪಿಯ ಸ್ಕೆಚ್ ಬಿಡಿಸಿ ಪೊಲೀಸರು ಪತ್ತೆಗೆ ಮುಂದಾಗಿದ್ದಾರೆ. ಸಿಸಿಟವಿಯನ್ನು ಪರಿಶೀಲಿಸಿ, ಸತತ ಹುಡಕಾಟದ ಬಳಿಕ ರವಿ ಸೋಲಂಕಿ ಎಂಬಾತನನ್ನು ಬಂಧಿಸಿದ್ದಾರೆ.
A man was arrested on Thursday for allegedly raping a woman near her apartment in Delhi's Prashant Vihar on Friday (July 7). The accused, who pretended to be a police officer to threaten the woman, had been on the run after the incident and was caught by the police on Thursday.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm