ಬ್ರೇಕಿಂಗ್ ನ್ಯೂಸ್
14-07-23 08:08 pm Mangalore Correspondent ಕ್ರೈಂ
ಸುಳ್ಯ, ಜುಲೈ 14: ಜಾಗದ ತಕರಾರಿಗೆ ಸಂಬಂಧಿಸಿ ಅಣ್ಣ- ತಮ್ಮಂದಿರು ಗಲಾಟೆ ಮಾಡಿದ್ದು ಸೋದರನನ್ನೇ ಇರಿದು ಕೊಲೆಗೈದ ಘಟನೆ ಕೊಡಗು ಗಡಿಭಾಗದ ಸಂಪಾಜೆ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಕುದ್ರೆಪಾಯ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ.
ಸತ್ತಾರ್, ರಫೀಕ್, ಇಸುಬು, ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣ ತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಇದೆ ಎನ್ನಲಾಗುತ್ತಿದ್ದು ಇದೇ ವಿಚಾರದಲ್ಲಿ ಗಲಾಟೆ ನಡೆಸುತ್ತಿದ್ದರು. ಕುದ್ರೆಪಾಯದಲ್ಲಿ ಇವರ ಜಾಗವಿದ್ದು ಪಾಲು ಆಗದ ವಿಚಾರದಲ್ಲಿ ವಿವಾದವಿತ್ತು.
ಶುಕ್ರವಾರ ಇವರು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪದ ಜಾಗಕ್ಕೆ ಹೋಗಿದ್ದರು. ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದಿದೆ. ತೀವ್ರ ಚರ್ಚೆ ನಡೆದು ಕೋಪದ ತೀವ್ರತೆಯಲ್ಲಿ ಸಹೋದರರು ಸೇರಿ ಚೂರಿಯಿಂದ ಇರಿದು ಉಸ್ಮಾನ್ ಅವರನ್ನು ಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ. ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
Sullia elder brother killed by younger brothers over land dispute. The deceased has been identified as Usman.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm