ಬ್ರೇಕಿಂಗ್ ನ್ಯೂಸ್
17-07-23 11:07 pm Udupi Correspondent ಕ್ರೈಂ
ಕಾಪು, ಜುಲೈ 17: ಕಾರ್ಮಿಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಸೋಮವಾರ ಸಂಜೆ ಕಟಪಾಡಿಯಲ್ಲಿ ನಡೆದಿದೆ.
ಕಟಪಾಡಿ ಶಿರ್ವ ರಸ್ತೆ ಬಳಿಯಲ್ಲಿ ಕಟ್ಟಡ ಕಾಮಗಾರಿ ನಿರ್ವಹಿಸುತ್ತಿದ್ದ ಒರಿಸ್ಸಾ ಮೂಲದ ಗಣೇಶ್ (50) ಮೃತ ಕಾರ್ಮಿಕ. ಹತ್ಯೆಗೆ ಕಾರಣನಾದ ಕಾರ್ಮಿಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಕೆಲಸದ ವಿಷಯದಲ್ಲಿ ಇಬ್ಬರ ನಡುವೆ ಮಾತುಕತೆ, ಜಗಳ ನಡೆದಿದ್ದು ಬಳಿಕ ಇಬ್ಬರೂ ಹೊಡೆದಾಟ ನಡೆಸಿದ್ದರು. ಈ ವೇಳೆ ಗಣೇಶ್ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಮತ್ತು ಸಹಕಾರ್ಮಿಕರು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಉಡುಪಿ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಡಿವೈಎಸ್ಪಿ ಅರವಿಂದ ಕುಲಗುಜ್ಜಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಎಸ್ಸೈ ಶ್ರೀಶೈಲ ಮುರಗೋಡ ಸೇರಿದಂತೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
One stabbed to death in scuffle between labourers in Katpadi at Udupi.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm