ಬ್ರೇಕಿಂಗ್ ನ್ಯೂಸ್
22-07-23 05:24 pm Mangalore Correspondent ಕ್ರೈಂ
ಮಂಗಳೂರು, ಜುಲೈ 22: ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮೇಲೆ ಹಲ್ಲೆಗೈದು ನೈತಿಕ ಪೊಲೀಸ್ ನಡೆಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಅಳಪೆ ಬಜಾಲ್ ನಿವಾಸಿಗಳಾದ ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ (32) ಬಂಧಿತರು. ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ಸಂಜೆ ಪಣಂಬೂರು ಬೀಚ್ ತೆರಳಿದ್ದ ಮೆಡಿಕಲ್ ವಿದ್ಯಾರ್ಥಿಗಳನ್ನು ಬೈಕಿನಲ್ಲಿ ಇಬ್ಬರ ತಂಡ ಹಿಂಬಾಲಿಸಿ ಬಂದು ಬಿಜೈ ಕಾಪಿಕಾಡಿನಲ್ಲಿ ಹಲ್ಲೆ ನಡೆಸಿತ್ತು.
ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ 4 ಮಂದಿ ಹಿಂದು ವಿದ್ಯಾರ್ಥಿನಿಯರು ತೆರಳಿದ್ದರು ಎನ್ನುವ ವಿಚಾರದಲ್ಲಿ ಹಲ್ಲೆ ನಡೆದಿತ್ತು. ಹಲ್ಲೆಗೀಡಾದ ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಉರ್ವಾ ಠಾಣೆಗೆ ದೂರು ನೀಡಿದ್ದ. ಅದರಂತೆ, ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Moral policing on medical student going to beach, two arrested within hours by city police. The arrested have been identified as Deekshith and Loyd Pinto from Mangalore. Medical student was beaten becuase of going with Hindu girl.
13-08-26 01:00 pm
HK News Staffer
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm