ಬ್ರೇಕಿಂಗ್ ನ್ಯೂಸ್
30-07-23 08:16 pm Mangalore Correspondent ಕ್ರೈಂ
ಬಂಟ್ವಾಳ, ಜುಲೈ: ಅಪ್ರಾಪ್ತ ದಲಿತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಕೇರಳ ಮೂಲದ ಯುವಕರು ಗ್ಯಾಂಗ್ ರೇಪ್ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಠಾಣೆ ವ್ಯಾಪ್ತಿಯ 16 ವರ್ಷ ಪ್ರಾಯದ ಬಾಲಕಿಯ ಮೇಲೆ ಕೇರಳ ಭಾಗದ ಕೆಲವು ಯುವಕರು ಹಲವು ಸಮಯದಿಂದ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಲಾಗಿದೆ. ಈ ಕುರಿತು ವಿಟ್ಲ ಠಾಣೆಗೆ ಆಗಮಿಸಿದ ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಯುವಕರು ಪ್ರೀತಿ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.
A distressing case has emerged in Vittal police station, wherein a minor innocent Dalit girl was subjected to repeated rape by several youths of Kerala origin, who allegedly claimed to be in love with her.
13-08-26 01:00 pm
HK News Staffer
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm