ಬ್ರೇಕಿಂಗ್ ನ್ಯೂಸ್
05-11-20 12:16 pm Headline Karnataka News Network ಕ್ರೈಂ
ಧಾರವಾಡ ನವೆಂಬರ್ 05: ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
2016ರ ಜೂನ್ 15ರಂದು ನಡೆದಿದ್ದ ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿದೆ ಎಂದು ಹೇಳಲಾಗಿದೆ.

ಧಾರವಾಡದಲ್ಲಿರುವ ಅವರ ನಿವಾಸದಲ್ಲಿ ವಿನಯ್ ಕುಲಕರ್ಣಿ ಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಉಪ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯೋಗೇಶ್ ಗೌಡ ಕೊಲೆ ನಡೆದ ಸಂದರ್ಭದಲ್ಲಿ ವಿನಯ್ ಕುಲಕರ್ಣಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದರು. ಈ ವಿಷಯ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು.
Former minister and Congress leader Vinay Kulkarni have been reportedly taken into custody by sleuths of CBI in Dharwad on Thursday morning in connection with the murder of former Zilla Panchayat member Yogeeshgouda Goudar in 2016.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am