ಬ್ರೇಕಿಂಗ್ ನ್ಯೂಸ್
02-08-23 02:48 pm HK News Desk ಕ್ರೈಂ
ಮುಂಬೈ, ಆಗಸ್ಟ್ 2: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ವ್ಯಾಪಾರಿಗಳ ಮನೆಯಲ್ಲಿ ದರೋಡೆ ಮಾಡುವ, ಅಕ್ಷಯ್ ಕುಮಾರ್, ಅನುಪಮ್ ಖೇರ್ ಸೇರಿ ಹಲವರು ನಟಿಸಿರುವ "ಸ್ಪೆಷಲ್ 26" ಸಿನಿಮಾ ಶೈಲಿಯಲ್ಲಿಯೇ ಮುಂಬೈನಲ್ಲಿ 36 ಲಕ್ಷ ರೂ. ದರೋಡೆ ಮಾಡಲಾಗಿದೆ.
ಪಿಡಬ್ಲ್ಯೂಡಿ ನಿವೃತ್ತ ನೌಕರರೊಬ್ಬರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳ ಸೋಗಿನಲ್ಲಿ ಆರು ಜನ ನುಗ್ಗಿ ನಗದು, ಚಿನ್ನ ಸೇರಿ 36 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ.

ನವಿ ಮುಂಬೈನಲ್ಲಿರುವ ಕಾಂತಿಲಾಲ್ ಯಾದವ್ ಎಂಬ ನಿವೃತ್ತ ಅಧಿಕಾರಿ ಮನೆಗೆ ಜುಲೈ 21ರಂದು ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ಆರು ಜನ ತೆರಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಎಂದು ಮನೆಯವರನ್ನು ಹೆದರಿಸಿದ್ದಾರೆ. ನಿಮ್ಮ ವಿರುದ್ಧ ಕೇಸ್ ದಾಖಲಾಗಿದೆ, ಹಾಗಾಗಿ ದಾಳಿ ಮಾಡಿದ್ದೇವೆ ಎಂದು ತಂಡದಲ್ಲಿದ್ದ ಒಬ್ಬನು ಹೆದರಿಸಿದ್ದಾನೆ. ದಾಳಿ ಹೆಸರಿನಲ್ಲಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ಕಾಂತಿಲಾಲ್ ಯಾದವ್ ಹಾಗೂ ಅವರ ಪತ್ನಿಯ ಮೊಬೈಲ್ಗಳನ್ನು ಪಡೆದು, ಅವುಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಅವರಿಂದಲೇ ಕಬೋರ್ಡ್ ಕೀಗಳನ್ನು ಪಡೆದು, ಎಲ್ಲ ಹಣ, ಚಿನ್ನಾಭರಣ ದೋಚಿದ್ದಾರೆ. ಇದೇ ವೇಳೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾಂತಿಲಾಲ್ ಅವರು ಗುರುತಿನ ಚೀಟಿ ತೊರಿಸುವಂತೆ ದರೋಡೆಕೋರರಿಗೆ ತಿಳಿಸಿದ್ದಾರೆ. ಆದರೆ, ದಾಳಿ ಬಳಿಕ ತೋರಿಸುವುದಾಗಿ ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
In a Bollywood-style heist, a gang of six thieves, disguised as police officers, forcefully entered the residence of a retired government official in Airoli, Navi Mumbai, last week and walked off with an approximately Rs 36 lakh worth of valuables, a ToI report stated.
13-08-26 01:00 pm
HK News Staffer
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm