ಬ್ರೇಕಿಂಗ್ ನ್ಯೂಸ್
03-08-23 02:02 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 3: ಲಂಚ ಪಡೆದ ಆರೋಪಲ್ಲಿ ವೈಟ್ಫೀಲ್ಡ್ ವಿಭಾಗದ ಸೈಬರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ಕೇರಳದ ಕಲಮಶ್ಶೇರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕೇರಳ ಮೂಲದ ಅಖಿಲ್ ಮತ್ತು ನಿಖಿಲ್ ಎಂಬವರು ತನಗೆ ಕೆಲಸ ನೀಡುವುದಾಗಿ ಹೇಳಿ 26 ಲಕ್ಷ ರು. ಪಡೆದು ವಂಚಿಸಿದ್ದಾರೆಂದು ಟೆಕ್ಕಿಯೊಬ್ಬರು ವೈಟ್ಫೀಲ್ಡ್ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಗಳನ್ನು ಬಂಧಿಸಲು ಹೋಗಿದ್ದಾಗ ಇನ್ಸ್ಪೆಕ್ಟರ್ ಶಿವಪ್ರಕಾಶ್, ಹತ್ತು ಲಕ್ಷ ರೂಪಾಯಿಗೆ ಬೇಡಿಕೆ ಇರಿಸಿದ ಆರೋಪ ಕೇಳಿಬಂದಿದೆ.
ಆರೋಪಿಗಳನ್ನು ವಶಕ್ಕೆ ಪಡೆದು ಕರೆದೊಯ್ಯುವಾಗ ನಾಲ್ಕು ಲಕ್ಷ ರೂ. ಪಡೆದಿದ್ದಾಗಿ ಕಲಮಶ್ಶೇರಿ ಠಾಣೆಯಲ್ಲಿ ದೂರು ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಕಮಿಷನರ್ಗೆ ಕೇರಳ ಪೊಲೀಸರು ಮಾಹಿತಿ ನೀಡಿದ್ದರು.
ಸದ್ಯ ಇನ್ಸ್ಪೆಕ್ಟರ್ ಶಿವಪ್ರಕಾಶ್, ಸಂದೇಶ್ ಮತ್ತು ವಿಜಯಕುಮಾರ್ ಎಂಬವರನ್ನು ವಶಕ್ಕೆ ಪಡೆದು ಕೇರಳ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮೂವರ ವಿರುದ್ಧ ಸುಲಿಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Kerala police arrest four Karnataka police including Inspector ShivPrakash for accepting bribe. The Kerala police arrested four Karnataka police officials, including a CEN (Cyber, Economic Offences, and Narcotics) inspector for allegedly accepting a bribe during an investigation of a cryptocurrency case. CEN police inspector Shivaprakash and three of his associates were arrested by the Kalamassery police on Wednesday.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm