ಬ್ರೇಕಿಂಗ್ ನ್ಯೂಸ್
22-08-23 07:13 pm HK News Desk ಕ್ರೈಂ
ವಿಜಯನಗರ, ಆಗಸ್ಟ್ 22; ಹಲವರು ಯುವಕರನ್ನು ನಂಬಿಸಿ ಮದುವೆಯಾಗಿದ್ದಲ್ಲದೆ, ಅವರಿಂದಲೇ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಎಂಬಾಕೆ ಬಂಧಿತ ಮಹಿಳೆ ಎಂದು ತಿಳಿದುಬಂದಿದೆ.
ಹೊಸಪೇಟೆ ತಾಲೂಕಿನಲ್ಲಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆಗಸ್ಟ್ 19ರಂದು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮದುವೆಯಾಗುವುದು ನಂಬಿಸಿ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಈಕೆಯ ಮೇಲಿದ್ದು ಪೊಲೀಸರು ಬಂಧಿಸಿದ್ದಾರೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ. ಈ ಹಿಂದೆ ಉಡುಪಿಯಲ್ಲಿ ಇದೇ ರೀತಿ ಹಲವರಿಗೆ ಮೋಸ ಎಸಗಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ಮುಂದುವರಿದಿದೆ ಎಂದವರು ತಿಳಿಸಿದ್ದಾರೆ.
Vijayapura Women arrested by Udupi police for cheating many of marriage, cheats in lakhs. The arrested has been identified as Tabassum. The accused has cheated many in Hosapura.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm