ಬ್ರೇಕಿಂಗ್ ನ್ಯೂಸ್
07-11-20 12:02 pm Headline Karnataka News Network ಕ್ರೈಂ
ಚಿತ್ರದುರ್ಗ, ನವೆಂಬರ್ 07: ಮಹಿಳೆಯರ ಮೊಬೈಲ್ ನಂಬರ್ ಸಂಗ್ರಹಿಸಿ ಅವರ ವಾಟ್ಸಪ್ಗೆ ಅಶ್ಲೀಲ ಫೋಟೋ ಹಾಗೂ ಸಂದೇಶ ರವಾನಿಸಿ ವಿಕೃತ ಆನಂದ ಪಡುತ್ತಾ ಕಿರುಕುಳ ನೀಡುತ್ತಿದ್ದ 55 ವರ್ಷದ ವ್ಯಕ್ತಿಯನ್ನು ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತ್ಯಾಗರಾಜ ನಗರದ ಓ.ರಾಮಕೃಷ್ಣ (54) ಎಂಬ ವ್ಯಕ್ತಿಯೊಬ್ಬ ಸುಮಾರು 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೊ ಸಂದೇಶ ಕಳಿಸಿ ಕಿರುಕುಳ ನೀಡಿದ್ದಾನೆಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಳ್ಳಕೆರೆ ಪೊಲೀಸರು ರಾಮಕೃಷ್ಣನನ್ನು ಬಂಧಿಸಿದ್ದಾರೆ. ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆರೋಪಿ ರಾಮಕೃಷ್ಣ ಪೊಲೀಸರ ವಿಚಾರಣೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆದರೆ ಮರ್ಯಾದೆಗೆ ಅಂಜಿ ಯಾರೂ ದೂರು ನೀಡಿರಲಿಲ್ಲ ಎಂದು ತಿಳಿದುಬಂದಿದೆ. ಇತ್ತೀಚೆಗೆ ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಕಾರ್ಯಪ್ರವೃತ್ತರಾದ ಚಳ್ಳಕೆರೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಈತನಿಂದ ಸಂಕಷ್ಟಕ್ಕೀಡಾಗಿದ್ದ ಮಹಿಳೆಯರು ನಿಟ್ಟುಸಿರು ಬಿಡುವಂತಾಗಿದೆ.
The Chitradurga Police have succeeded in arresting a man who was sending Obscene Photos To Women's and blackmailing them. The arrested has been identified as Ramakrishna (54).
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am