ಬ್ರೇಕಿಂಗ್ ನ್ಯೂಸ್
29-08-23 05:56 pm HK News Desk ಕ್ರೈಂ
ಕೇರಳ, ಆಗಸ್ಟ್ 29: ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳದ ಕಾರಿಪುರ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಕೇನ್, ಹೆರಾಯಿನ್ ಸೇರಿದಂತೆ ಬರೋಬ್ಬರಿ 44 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಪ್ರಯಾಣಿಕರೊಬ್ಬರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಡೈರೆಕ್ಟೋರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ ಐ) ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶದ ಮುಜಾಫರ್ ನಗರದ ನಿವಾಸಿ ರಾಜೀವ್ ಕುಮಾರ್ ಎಂಬಾತನಿಂದ ಮೂರುವರೆ ಕೆ.ಜಿ ಕೊಕೇನ್ ಮತ್ತು 1.3 ಕೆಜಿ ಹೆರಾಯಿನ್ ಅನ್ನು ಡಿಆರ್ ಐನ ಕೊಚ್ಚಿನ ವಲಯ ಘಟಕದ ಕ್ಯಾಲಿಕಟ್ ಪ್ರಾದೇಶಿಕ ಘಟಕ ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಆರೋಪಿ ರಾಜೀವ್ ಕುಮಾರ್ ನಿಂದ ವಶಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಮೊತ್ತ 44 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಏರ್ ಅರೇಬಿಯಾ ವಿಮಾನದಲ್ಲಿ ರಾಜೀವ್ ಕುಮಾರ್ ಕೀನ್ಯಾದ ನೈರೋಬಿಯಿಂದ ಶಾರ್ಜಾದ ಮೂಲಕ ಕೇರಳಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯಿಂದ ಒಟ್ಟು 4.08 ಕೆ.ಜಿ ಮಾದಕವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿರುದಾಗಿ ಅಧಿಕರಿಗಳು ತಿಳಿಸಿದ್ದಾರೆ.
ಆರೋಪಿ ತನ್ನ ಚೆಕ್ ಇನ್ ಬ್ಯಾಗೇಜ್ನಲ್ಲಿದ್ದ ಶೂಗಳು, ಕೈ ಚೀಲಗಳು, ಪಾರ್ಸ್ಗಳು, ಚಿತ್ರಫಲಕಗಳು ಮತ್ತು ಫೈಲ್ ಫೋಲ್ಡರ್ಗಳಂತಹ ವಸ್ತುಗಳ ಒಳಗೆ ನಿಷೇಧಿತ ಡ್ರಗ್ಸ್ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಡಿಆರ್ಐ ಅಧಿಕಾರಿಗಳು ಹೇಳಿದ್ದಾರೆ.
In a major drug haul, ₹ 44 crore worth narcotics, including cocaine and heroin, were seized from a passenger at the international airport in Karipur in Karala, the Directorate of Revenue Intelligence (DRI) said today.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 03:22 pm
HK News Staffer
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm