ಬ್ರೇಕಿಂಗ್ ನ್ಯೂಸ್
31-08-23 11:40 am Mangalore Correspondent ಕ್ರೈಂ
ಮಂಗಳೂರು, ಆ.31: ಆನ್ಲೈನ್ನಲ್ಲಿ ಪಾರ್ಟ್ಟೈಂ ಉದ್ಯೋಗದ ಆಮಿಷವೊಡ್ಡಿ ಒಟ್ಟು 10.88 ಲಕ್ಷ ರೂ. ಹೂಡಿಕೆ ಮಾಡಿಸಿ ವಂಚಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಯುಯೇಟ್ ಮೀಡಿಯಾ ಕಂಪೆನಿಯ ಪ್ರತಿನಿಧಿಯೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿ ದೂರುದಾರರಿಗೆ ಆ. 26ರಂದು ವಾಟ್ಸ್ಆ್ಯಪ್ ಸಂದೇಶ ಕಳುಹಿಸಿದ್ದ. ಆನ್ಲೈನ್ನಲ್ಲಿ ಟಾಸ್ಕ್ ಗಳ ಮೂಲಕ ಪ್ರತಿದಿನ 2-3 ಸಾವಿರ ರೂ. ಸಂಪಾದನೆ ಮಾಡಬಹುದು ಎಂದು ಮೆಸೇಜ್ ಮಾಡಿದ್ದಾನೆ. ಇದನ್ನು ನಂಬಿದ ದೂರುದಾರ ಹಂತ ಹಂತವಾಗಿ ಹಣವನ್ನು ಹೂಡಿಕೆ ಮಾಡಿದ್ದಾರೆ.
ಆರಂಭದಲ್ಲಿ 1,000 ರೂ.ಗಳಿಂದ 3,000 ರೂ.ಗಳನ್ನು ತೊಡಗಿಸಿದಾಗ ಅವರ ಖಾತೆಗೆ ಅಷ್ಟೇ ಹಣ ಜಮೆಯಾಗಿತ್ತು. ಆದರೆ ಅನಂತರವೂ ಹಣ ಹೂಡಿಕೆಗೆ ಆನ್ಲೈನ್ ಖದೀಮ ಒತ್ತಾಯಿಸಿದ್ದ. ಅದರಂತೆ ದೂರುದಾರರಿಂದ ಹಂತಹಂತವಾಗಿ ಆ.28ರ ವರೆಗೆ ಒಟ್ಟು 10.88 ಲಕ್ಷ ರೂ. ವರ್ಗಾಯಿಸಿಕೊಂಡು ಯಾವುದೇ ಮೊತ್ತ ಮರುಪಾವತಿಸದೆ ವಂಚಿಸಿದ್ದಾನೆ.
Mangalore Online Job fraud offer, Man loses 10 lakhs after message on WhatsApp. A case has been registered at the CEN police station..
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am