ಬ್ರೇಕಿಂಗ್ ನ್ಯೂಸ್
09-11-20 04:55 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಪ್ರೀತಿಸಿದ ಹುಡುಗಿಗೆ ಕೈಕೊಟ್ಟು ಬೇರೊಬ್ಬ ಹುಡುಗಿಯನ್ನು ಮದುವೆಯಾಗಲು ತಯಾರಿ ನಡೆಸಿ ಸಿಕ್ಕಿಬಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪರ್ಕಳ ನಿವಾಸಿ ಗಣೇಶ್ ಮತ್ತು ಮಣಿಪಾಲದ ನಿವಾಸಿ ಹುಡುಗಿ 13 ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದರು. ಆದರೆ, ಯುವಕ ಇತ್ತೀಚೆಗೆ ಬೇರೆ ಹುಡುಗಿಯನ್ನು ಮದುವೆಯಾಗಲು ರೆಡಿಯಾಗಿದ್ದ. ನ.4 ರ ಮದುವೆ ವಿಚಾರ ತಿಳಿದ ಪ್ರಿಯತಮೆ, ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆಬಳಿಕ ಪೊಲೀಸರ ಸೂಚನೆಯಂತೆ ನ.6ರಂದು ಪ್ರೀತಿಸಿದ ಹುಡುಗಿಯನ್ನೇ ಮದುವೆಯಾಗಲು ದಿನ ನಿಗದಿಯಾಗಿತ್ತು. ಆದರೆ, ಮದುವೆ ದಿನವೇ ಹುಡುಗ ನಾಪತ್ತೆಯಾಗಿದ್ದು ಹೈಡ್ರಾಮಾ ನಡೆದಿದೆ.
ಪ್ರೀತಿಸುತ್ತಿದ್ದ ಹುಡುಗಿ, ನೇರವಾಗಿ ಹುಡುಗನ ಮನೆ ಆಸುಪಾಸಿನಲ್ಲಿ ಹುಡುಕಾಡಿ ಸಿಗದಾಗ, ಆತನ ಮನೆಯಲ್ಲಿ ಧರಣಿ ಕುಳಿತಿದ್ದಾಳೆ. ಇದರಿಂದ ಮಾನಸಿಕ ಆಘಾತಕ್ಕೊಳಗಾದ ಯುವಕ ಗಣೇಶ್ ಇಂದು ಬೆಳಗ್ಗೆ ಫೀನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ವಿಷಯ ತಿಳಿದು ಯುವಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕ ಚೇತರಿಸಿಕೊಳ್ಳುತ್ತಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ.
The groom who escaped on his wedding day in Udupi leaving the bride girl pregnant reportedly attempted suicide by drinking phenyl on Monday November 9.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am