ಬ್ರೇಕಿಂಗ್ ನ್ಯೂಸ್
09-10-23 01:53 pm Mangalore Correspondent ಕ್ರೈಂ
ಮಂಗಳೂರು, ಅ.9: ಖೀರ್ ಮಿಕ್ಸ್ ಪ್ಯಾಕೆಟ್ ನಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ಇಟ್ಟು ಸಾಗಾಟಕ್ಕೆ ಯತ್ನಿಸುತ್ತಿದ್ದ ಪ್ರಯಾಣಿಕನನ್ನು ಮಂಗಳೂರು ಅಂತಾರಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ದುಬೈನಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರೊಬ್ಬರ ಬ್ಯಾಗ್ ತಪಾಸಣೆ ನಡೆಸಿದಾಗ ‘ಖೀರ್ ಮಿಕ್ಸ್’ ಪೊಟ್ಟಣಗಳ ಬಗ್ಗೆ ಕಸ್ಟಮ್ ಅಧಿಕಾರಿಗಳಿಗೆ ಅನುಮಾನ ಬಂದಿತ್ತು. ತಪಾಣೆಯಲ್ಲಿ ಚಿನ್ನ ಪತ್ತೆಯಾಗಿದ್ದು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 24 ಕ್ಯಾರೆಟ್ ಮೌಲ್ಯದ 347 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ₹ 20 ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಟ್ವೀಟ್ ಮಾಡಿದೆ.
ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿಳಿದ ಪ್ರಯಾಣಿಕರೊಬ್ಬರ ಬ್ಯಾಗ್ನಲ್ಲಿ ಬಳಿ ‘ಕಿಚನ್ ಟ್ರೆಜರ್ಸ್’ ಹೆಸರಿನ ಖೀರ್ ಮಿಕ್ಸ್ನ ಐದು ಪೊಟ್ಟಣಗಳಿದ್ದವು. ಸಂದೇಹ ಬಂದಿದ್ದರಿಂದ ಅವುಗಳನ್ನು ತಪಾಸಣೆಗೊಳಪಡಿಸಿದಾಗ ಅದರಲ್ಲಿ ಚಿನ್ನ ಇರುವುದು ಗೊತ್ತಾಯಿತು ಎಂದು ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆ ಮೂಲಗಳು ತಿಳಿಸಿವೆ.
A passenger was arrested at mangaluru international airport for trying to smuggle gold from Dubai in a packet of kheer mix. The customs officials got suspicious about the 'Kheer Mix' packets when the bag of a passenger who landed at mangaluru international airport from Dubai was checked.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm