ಬ್ರೇಕಿಂಗ್ ನ್ಯೂಸ್
10-10-23 11:26 am Udupi Correspondent ಕ್ರೈಂ
ಉಡುಪಿ, ಅ.10: ಶಿವಳ್ಳಿ ಗ್ರಾಮದಲ್ಲಿ ಮನೆಯ ಮಾಸ್ಟರ್ ಬೆಡ್ ರೂಮ್ನ ಬಾಗಿಲು ಮುರಿದು ಒಳಪ್ರವೇಶಿಸಿದ್ದ ಖದೀಮರು ಅಲ್ಮೇರಾದಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದುಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಶಿವಳ್ಳಿ ಗ್ರಾಮದ ಲಾಲಾಲಜಪತ್ ರಾಯ್ ಮಾರ್ಗದ 4 ನೇ ಅಡ್ಡರಸ್ತೆಯಲ್ಲಿರುವ ಅಮ್ಮುಂಜೆ ವಿಟ್ಠಲ್ದಾಸ್ ನಾಯಕ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.
ಮನೆಯ ಮುಂಬಾಗಿಲಿನ ಮತ್ತು ಮಾಸ್ಟರ್ ಬೆಡ್ ರೂಮ್ನ ಬಾಗಿಲುಗಳ ಬೀಗ ಮುರಿದು ಅಲ್ಮೇರಾಗಳ ಬೀಗಳನ್ನು ತೆರೆದು ಅದರಲ್ಲಿದ್ದ 1,882 ಗ್ರಾಂ. ತೂಕದ ಸುಮಾರು 66,36,300 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ 7,450 ಗ್ರಾಂ. ತೂಕದ 6,70,500 ರೂ. ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿದ್ದಾರೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯದ 73,06,800 ರೂ. ಆಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
Udupi, robbers flee with 70 lakhs gold after breaking into house.
29-03-25 09:19 pm
HK News Desk
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
30-03-25 11:02 pm
Mangaluru HK Staff
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
MLC Ivan D'Souza, Mangalore: 7ನೇ ವೇತನ ಆಯೋಗ ;...
29-03-25 10:07 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm