ಬ್ರೇಕಿಂಗ್ ನ್ಯೂಸ್
11-10-23 09:32 pm Mangalore Correspondent ಕ್ರೈಂ
ಮಂಗಳೂರು, ಅ.11: ಅಬುಧಾಬಿಯಿಂದ ಸಾಗಿಸುತ್ತಿದ್ದ 61.06 ಲಕ್ಷ ರೂ. ಮೌಲ್ಯದ ಒಟ್ಟು 1,053 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.
ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಅದನ್ನು ಗುಳಿಗೆಗಳ ಒಳಗೆ ಹಾಕಿ ಗುದದ್ವಾರದಲ್ಲಿಟ್ಟು ಸಾಗಿಸಲಾಗುತ್ತಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
20 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ;
ಅ.8 ರಂದು ವ್ಯಕ್ತಿಯಿಂದ 20 ಲಕ್ಷ ಮೌಲ್ಯದ 24 ಕ್ಯಾರೆಟ್ನ 347 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಪ್ರಯಾಣಿಕನೋರ್ವ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು ಈತನನ್ನು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಚಿನ್ನವನ್ನು ಬಿಳಿ ಪೌಡರ್ ರೂಪಕ್ಕೆ ಪರಿವರ್ತಿಸಿ 5 ಪ್ಯಾಕೆಟ್ಗಳಲ್ಲಿ ತುಂಬಿಸಿ 'ಕಿಚನ್ ಟ್ರೆಸರ್ಸ್ ಮತ್ತು 'ಕೀರ್ಮಿಕ್ಸ್' ಎಂಬ ಲೇಬಲ್ ಹಾಕಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಚಿನ್ನದೊಂದಿಗೆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
61 lakh worth gold seized by custom officers in Mangalore Airport.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm