ಬ್ರೇಕಿಂಗ್ ನ್ಯೂಸ್
19-10-23 07:59 pm Mangalore Correspondent ಕ್ರೈಂ
ಮಂಗಳೂರು, ಅ 19: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರಿಂದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 11 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿದ ಓರ್ವ ಪುರುಷ ಹಾಗೂ ಮಹಿಲೆಯನ್ನು ತಪಾಸಣೆ ನಡೆಸಿದ ವೇಳೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ.
ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಓರ್ವ ಪ್ರಯಾಣಿಕ ಮುಖಕ್ಕೆ ಮಾಸ್ಕ್ ಧರಿಸಿದ್ದು, ಆತನನ್ನು ತಪಾಸಣೆ ನಡೆಸಿದಾಗ ಆತನ ಕೆನ್ನೆಯ ಭಾಗ ಊದಿಕೊಂಡಂತೆ ಭಾಸವಾಗಿದ್ದು ಈ ಹಿನ್ನೆಲೆಯಲ್ಲಿ ಹೆಚ್ಚಿನ ತಪಾಸಣೆ ನಡೆಸಿದಾಗ ಬಾಯಿಯ ಒಳಗೆ ಎರಡು ಚಿನ್ನದ ತುಂಡುಗಳನ್ನು ಬಚ್ಚಿಟ್ಟುಕೊಂಡಿರುವುದು ಬೆಳಕಿಗೆ ಬಂದಿದೆ.
ಇದೆ ವೇಳೆ ಮಹಿಳಾ ಪ್ರಯಾಣಿಕರೊಬ್ಬರು ತನ್ನ ತಲೆಕೂದಲಿಗೆ ಹಾಕಿಕೊಂಡಿದ್ದ ಬ್ಯಾಂಡ್ ನಲ್ಲಿ ರೇಡಿಯಂ ಲೇಪಿತ ಮಣಿಯಂತಹ ಹೇರ್ ಬ್ಯಾಂಡ್ ಗಳು ಪತ್ತೆಯಾಗಿದೆ ಇದನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಅದರಲ್ಲೂ ಚಿನ್ನವನ್ನು ಕರಗಿಸಿ ಲೇಪನ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕಸ್ಟಮ್ಸ್ ಅಧಿಕಾರಿಗಳು ಇಬ್ಬರ ಬಳಿ ಒಟ್ಟು 11 ಲಕ್ಷ ಮೌಲ್ಯದ 191 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
Man carrying gold inside mouth arrested by Customs at Mangaluru airport, smuggled gold worth over Rs 11 lakh seized. Customs officials at Mangaluru International Airport seized gold smuggled by two passengers here on October 17. The cheek portion of the male passenger wearing a mask appeared to be abnormal and further checking revealed concealment of two gold cut pieces inside his mouth. Checking of the female passenger revealed concealment of gold as small rhodium coated beads in her hair rubber band.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm