ಬ್ರೇಕಿಂಗ್ ನ್ಯೂಸ್
09-11-23 10:51 am Mangalore Correspondent ಕ್ರೈಂ
ಮಂಗಳೂರು, ನ.9: ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕೇರಳ ಮೂಲದ ಪ್ರಯಾಣಿಕ ಚಾಕ್ಲೆಟ್ ರೂಪದಲ್ಲಿ ಚಿನ್ನದ ಪೌಡರ್ ಮಾಡಿಕೊಂಡು ಬಂದು ಸಿಕ್ಕಿಬಿದ್ದಿದ್ದಾನೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದಿಳಿದ ಪ್ರಯಾಣಿಕನ ಟ್ರಾಲಿ ಬ್ಯಾಗನ್ನು ಕಸ್ಟಮ್ಸ್ ಅಧಿಕಾರಿಗಳು ಸ್ಕ್ಯಾನ್ ಮಾಡಿ ಸಂಶಯ ಬಂದಿದ್ದರಿಂದ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, Tiffany Eclairs ಹೆಸರಿನ ಚಾಕ್ಲೆಟ್ ಪ್ಯಾಕೆಟ್ ಕಂಡುಬಂದಿದೆ. ಚಾಕ್ಲೆಟ್ ತೆರೆದು ನೋಡಿದಾಗ ಹಳದಿ ಬಣ್ಣದ ಪೌಡರ್ ಕಂಡುಬಂದಿತ್ತು. 24 ಕ್ಯಾರೆಟ್ ಚಿನ್ನವನ್ನು ಪೌಡರ್ ರೂಪಕ್ಕಿಳಿಸಿ ಬೇರೊಂದು ಹುಡಿಯ ಜೊತೆಗೆ ಮಿಕ್ಸ್ ಮಾಡಿ, ಬೆಳ್ಳಿಯ ಕಲರಿನ ಪ್ಲಾಸ್ಟಿಕ್ ಪೇಪರಿನಲ್ಲಿ ಕಟ್ಟಿಡಲಾಗಿತ್ತು.
ಈ ರೀತಿಯ ಏಳು ಚಾಕ್ಲೆಟ್ ಪತ್ತೆಯಾಗಿದ್ದು 420 ಗ್ರಾಮ್ ಚಿನ್ನ ಇರುವುದನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಇದರ ಮಾರುಕಟ್ಟೆ ಮೌಲ್ಯ 25,49,400 ರೂ. ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
25 lakhs worth gold seized from passenger at Mangalore airport hidden as powder in Chocolate.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm