ಬ್ರೇಕಿಂಗ್ ನ್ಯೂಸ್
09-11-23 04:01 pm HK News Desk ಕ್ರೈಂ
ಹಾವೇರಿ, ನ 09: ಬ್ಯಾಂಕ್ನ ಗ್ರಾಹಕರ ಎಫ್ಡಿ ಹಣ, ಚಿನ್ನದ ಲೋನ್ನ ಹಣ ಸೇರಿದಂತೆ ಗ್ರಾಹಕರ ಖಾತೆಗೆ ಹಾಕಿದ್ದ ಹಣವನ್ನು ವಂಚನೆ ಮಾಡಿರುವ ಕುರುಬಗೊಂಡು ಗ್ರಾಮದ ಯೂನಿಯನ್ ಬ್ಯಾಂಕ್ನ ಹಳೆಯ ಮ್ಯಾನೇಜರ್ನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅರ್ಚನಾ ಬೇಟಗೇರಿ ಎಂದು ಗುರುತಿಸಲಾಗಿದೆ. ಬ್ಯಾಂಕ್ನಲ್ಲಿ ಗ್ರಾಹಕರ ಎಫ್ಡಿ ಹಣ, ಚಿನ್ನದ ಲೋನ್ ಹಣ ಹಾಗೂ ಖಾತೆಗೆ ಜಮೆ ಮಾಡಿದ ಹಣಕ್ಕೆ ರಶೀದಿ ಹಾಗೂ ಎಫ್ಡಿಗೆ ಬಾಂಡ್ ನೀಡದೆ ವಂಚಿಸಲಾಗಿದೆ ಎಂದು ತಿಳಿದು ಬಂದಿದೆ. ಗ್ರಾಹಕರ ಸುಮಾರು 1.62 ಕೋಟಿ ರೂ ಹಣವನ್ನು ಆರೋಪಿ ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ.
ನೂತನ ಬ್ಯಾಂಕ್ ಮ್ಯಾನೇಜರ್ ರವಿರಾಜ್ ಈ ಸಂಬಂಧ ಹಾವೇರಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಸಿಸ್ಟೆಂಟ್ ಮ್ಯಾನೇಜರ್ ಸೇರಿ ಬ್ಯಾಂಕ್ನ ಇಬ್ಬರು ಸಿಬ್ಬಂದಿ ಶಾಂತಪ್ಪ ಮತ್ತು ಪ್ರವೀಣ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿ ಅರ್ಚನಾ ಬೇಟಗೇರಿ ವಿಚಾರಣೆ ನಡೆಸಲಾಗುತ್ತಿದೆ. ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲು ಪೊಲೀಸರು ಕ್ರಮಕೈಗೊಂಡಿದ್ದಾರೆ.
Union bank manager arrested in Haveri for duping people of 1.6 crores.
13-08-26 07:14 pm
HK News Staffer
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm