ಬ್ರೇಕಿಂಗ್ ನ್ಯೂಸ್
10-11-23 09:22 am Mangalore Correspondent ಕ್ರೈಂ
ಮಂಗಳೂರು, ನ.9 : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೆ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿದ ಆಕೆಯ ಪತಿಯನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೇರಳಕಟ್ಟೆ ಅಸೈಗೋಳಿ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ.
ಹೆಂಡತಿಗೆ ವರದಕ್ಷಿಣೆ ನೀಡಲು ಕಿರುಕುಳ ನೀಡುತ್ತಿದ್ದ ಕರೀಂ ನಿರಂತರ ಹಲ್ಲೆಗೈದು ತಲಾಖ್ ತಲಾಖ್ ಎಂದು ಹೇಳಿ ವಿಚ್ಛೇದನೆ ನೀಡಿದ್ದ. ಈ ಬಗ್ಗೆ ನೊಂದ ಮಹಿಳೆಯು ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯಲ್ಲಿ ಕರೀಂ ವಿರುದ್ದ ದೂರು ನೀಡಿದ್ದರು. ಮಹಿಳಾ ಪೊಲೀಸ್ ಠಾಣೆಯ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು ನಗರದ ಮೂರನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿ ಕರೀಮ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ದ ನಗರದ ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯ ಕ್ರೈಂ ನಂಬರ್ 110/23 ಯಾಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ 3 ಮತ್ತು 4, I.P.C ಕಾಯ್ದೆ 323, 498A, 504,506, ಮುಸ್ಲಿಂ ಮಹಿಳಾ ರಕ್ಷಣಾ ಕಾಯ್ದೆ 4 ಮುಂತಾದ ಪ್ರಕರಣಗಳು ದಾಖಲಿಸಲಾಗಿದೆ.
Mangaluru Police has arrested a man who threatened his wife with dowry and forced her to do triple talaq. The arrested person is Abdul Karim, a resident of Asaigoli, Derlakatta, Mangalore, Dakshina Kannada. It is alleged that he was constantly harassing and assaulting his wife for dowry.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm