ಬ್ರೇಕಿಂಗ್ ನ್ಯೂಸ್
13-11-23 09:40 pm Bangalore Correspondent ಕ್ರೈಂ
ಬೆಂಗಳೂರು, ನ 13: ಮೀಟರ್ ಬಡ್ಡಿ ದಂಧೆ ನಡೆಸುತಿದ್ದ ನಾಲ್ಕು ಕಡೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ವಶಕ್ಕೆ ಪಡೆದಿದ್ದು, ಆರೋಪಿಗಳ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಚಾಮರಾಜ ಪೇಟೆಯಲ್ಲಿ ವೆಂಕಟೇಶ, ಬಸವನಗುಡಿಯಲ್ಲಿ ಎಎಸ್ಐ ಪುತ್ರಿ ಶೀಲ, ಕಾಮಾಕ್ಷಿ ಪಾಳ್ಯದ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಟಾಮಿ, ಬಸವೇಶ್ವರ ನಗರದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆದಿದ್ದು, ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ದಾಳಿ ವೇಳೆ 42,42,000 ರೂ. ಮೌಲ್ಯದ ನಗದು, ಚಿನ್ನಾಭರಣ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 23,42,400 ರೂ. ನಗದು, 7,00,000 ರೂ. ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, ಚೆಕ್ಗಳು- 109, ಡಿಮಾಂಡ್ ಪ್ರಾಮಿಸರಿ ನೋಟ್-50, ಖಾಲಿ ಬಾಂಡ್ ಪೇಪರ್-42, ಶುದ್ಧ ಕ್ರಯ ಪ್ರತ್ರಗಳು-85, ಸಾಲ ನಮೂದಿಸಿದ ದಾಖಲಾತಿ-35, ಇ- ಸ್ಪಾಂಪ್ ಪೇಪರ್ಗಳು-11, ಪಾಕೆಟ್ ಪುಸ್ತಕ-45, ಅಗ್ರಿಮೆಂಟ್ ಪ್ರತಿಗಳು-15, ರೋಲೆಕ್ಸ್ ವಾಚ್-6 ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಡ್ಡಿಗೆ ಸಾಲ ಕೊಟ್ಟು ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವ ಮೂಲಕ ಕಿರುಕುಳ ನೀಡಲಾತ್ತಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ.
CCB police raid on interest loan lenders in Bangalore. 40 lakhs worth gold and cash seized.
13-08-26 07:14 pm
HK News Staffer
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm