ಬ್ರೇಕಿಂಗ್ ನ್ಯೂಸ್
28-11-23 10:13 am Mangalore Correspondent ಕ್ರೈಂ
ಮಂಗಳೂರು, ನ 28: ಯುವತಿ ಮತ್ತು ಯುವಕ ಬೈಕ್ನಲ್ಲಿ ಸಂಚರಿಸುತ್ತಿದ್ದಾಗ ಬಜರಂಗದಳದ ಕಾರ್ಯಕರ್ತರು ತಡೆದು ನೈತಿಕ ಪೊಲೀಸ್ಗಿರಿ ನಡೆಸಿರುವ ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ.
ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಬಂಧಿತರು.


ಪಾಂಡೇಶ್ವರ ಬಳಿಯ ನಿವಾಸಿಯಾದ ಯುವಕ ಮತ್ತು ಯುವತಿ ಮುಳಿಹಿತ್ಲುವಿನಲ್ಲಿರುವ ಎಂ.ಎಸ್. ಸ್ಪೋರ್ಟ್ಸ್ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದರು. ಇವರು ಮೊಬೈಲ್ ರಿಪೇರಿ ಮಾಡಿಸಿಕೊಂಡು ಬೈಕ್ನಲ್ಲಿ ಹೋಗುತ್ತಿದ್ದರು ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಇಬ್ಬರು ಬೈಕ್ನಲ್ಲಿ ಬೆನ್ನಟ್ಟಿದ್ದಾರೆ. ಮೋರ್ಗನ್ಸ್ ಗೇಟ್ ಸಮೀಪದ ಮಂಕಿ ಸ್ಟಾಂಡ್ ಬಳಿ ಬೈಕ್ ಅಡ್ಡ ಹಾಕಿ ಯುವತ-ಯುವತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಮತ್ತೊಂದು ಕೋಮಿನ ಯುವಕರು ಜಮಾಯಿಸಿದರು. ಆಗ ಗುಂಪಿನ ನಡುವೆ ಮಾತಿನ ಚಕಮಕಿಯಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತೆರಳುತಿದ್ದಂತೆ ಮಧ್ಯಪ್ರವೇಶಿಸಿದ ಪೊಲೀಸರು ಗುಂಪು ಚದುರಿಸಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two arrested by Mangalore Police for Moral Policing at Morgans gate. The arrested have been identified as Akshay Rao and Shibin.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm