ಬ್ರೇಕಿಂಗ್ ನ್ಯೂಸ್
01-12-23 04:39 pm Mangalore Correspondent ಕ್ರೈಂ
ಮಂಗಳೂರು, ಡಿ.1: ಮಂಗಳಾದೇವಿ ದೇವಸ್ಥಾನ ಬಳಿಯ ಜಪ್ಪು ಪ್ರದೇಶದಲ್ಲಿ ನಿರ್ಮಾಣ ಹಂತದ ವಸತಿ ಸಮುಚ್ಚಯದಲ್ಲಿ ಫ್ಲ್ಯಾಟ್ ನೀಡುವುದಾಗಿ ಹೇಳಿ 30 ಲಕ್ಷ ರೂ. ಪಡೆದು ವಂಚಿಸಿದ್ದಾರೆಂದು ಕೇರಳದ ಪಾಲಕ್ಕಾಡ್ ಮೂಲದ ದಂಪತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪಾಲಕ್ಕಾಡ್ ನಿವಾಸಿ ರುಕಿಯಾಬಿ ಮತ್ತು ಮೊಹಮ್ಮದ್ ಆಲಿ ಹಣ ಕಳೆದುಕೊಂಡವರು. 2015ರಲ್ಲಿ ಅಶ್ರಫ್ ಹಸನ್ ಮತ್ತು ಮೊಹಮ್ಮದ್ ಸಲಾಂ ಎಂಬವರು ಪರಿಚಯ ಮಾಡಿಕೊಂಡು ನಿರ್ಮಾಣ ಸಂಸ್ಥೆಯೊಂದರ ಪಾಲುದಾರರೆಂದು ನಂಬಿಸಿದ್ದರು. ಜಪ್ಪು ಶಾದಿಮಹಲ್ ಬಳಿ ವಸತಿ ಸಮುಚ್ಚಯ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ ಮೊದಲನೇ ಮಹಡಿಯನ್ನು 31,75,500 ರೂ.ಗೆ ಮಾರಾಟ ಮಾಡುತ್ತಿದ್ದೇವೆ. 2017ರಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.
ಅದರಂತೆ, 20 ಲಕ್ಷ ರೂ. ಮೌಲ್ಯದ ಚೆಕ್ ಹಾಗೂ 10 ಲಕ್ಷ ರೂ. ನಗದು ಪಾವತಿಸಿದ್ದೆವು. 2017ರಲ್ಲಿ ಅಪಾರ್ಟ್ಮೆಂಟ್ ಪೂರ್ಣಗೊಳ್ಳದೇ ಇದ್ದುದರಿಂದ ಸಂಸ್ಥೆಯವರನ್ನು ಸಂಪರ್ಕಿಸಿ ಹಣ ವಾಪಸು ಕೇಳಿದ್ದೇವೆ. ಆದರೆ ಇಬ್ಬರು ಕೂಡ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದು ಬಳಿಕ ತಲಾ 10 ಲಕ್ಷ ರೂ. ಮೌಲ್ಯದ 3 ಚೆಕ್ಗಳನ್ನು ನೀಡಿದ್ದರು. ಅದನ್ನು ಬ್ಯಾಂಕ್ಗೆ ಹಾಕಿದಾಗ ಬೌನ್ಸ್ ಆಗಿತ್ತು.ಈ ಬಗ್ಗೆ ಪ್ರಶ್ನೆ ಮಾಡಿದಾಗ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A couple of Palakkad origin in Kerala have filed a complaint with Pandeshwar police station accusing two people of duping them Rs 30 lac on the pretext of providing an apartment in an under construction residential complex near Jeppu Shadi Mahal.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm