ಬ್ರೇಕಿಂಗ್ ನ್ಯೂಸ್
16-11-20 05:27 pm Bangalore Correspondent ಕ್ರೈಂ
ಬೆಂಗಳೂರು, ನ.16: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಗುಂಡಿಟ್ಟು ಕೊಲೆ ಮಾಡಿದ ಪತಿಯು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ.
ಬಸವೇಶ್ವರ ನಗರದ ಸುಮಿತ್ರಾ ಕೊಲೆಯಾದ ಮಹಿಳೆ. ಅವರ ಪತಿ ಕಾಳಪ್ಪ ಆತ್ಮಹತ್ಯೆ ಯತ್ನಿಸಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕಾಗಿ ದಂಪತಿಗಳ ಮಧ್ಯೆ ಜಗಳ ನಡೆದಿತ್ತು. ಗಲಾಟೆ ವಿಕೋಪಕ್ಕೆ ಹೋಗಿ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಕಾಳಪ್ಪ ಮನೆಯಲ್ಲಿದ್ದ ಸಿಂಗಲ್ ಬ್ಯಾರಲ್ ಗನ್ನಿಂದ ಹೆಂಡತಿಯನ್ನು ಗುಂಡಿಟ್ಟು ಕೊಂದಿದ್ದಾನೆ. ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗುಂಡಿನ ಸದ್ದ ಕೇಳಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕುಸಿದು ಬಿದ್ದಿದ್ದ ಕಾಳಪ್ಪನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಳಪ್ಪನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
Bengaluru man shoots wife, tries to hang himself. Prima facie investigation revealed that Kalappa used to quarrel with his wife regularly even over minor issues.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am