ಬ್ರೇಕಿಂಗ್ ನ್ಯೂಸ್
13-12-23 01:00 pm HK News Desk ಕ್ರೈಂ
ಮಂಡ್ಯ, ಡಿ 13: ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆಗೈದು ಹತ್ಯೆ ಮಾಡಿದ ಘಟನೆ ಮಳವಳ್ಳಿಯ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಧುಶ್ರೀ (32) ಹತ್ಯೆಗೀಡಾದ ಮಹಿಳೆ. ಆಕೆಯ ಪತಿ ಮಹದೇವ್ (38) ಕೊಲೆಗೈದ ಆರೋಪಿಯಾಗಿದ್ದಾನೆ. 10 ವರ್ಷಗಳ ಹಿಂದೆ ಮಧುಶ್ರೀ ಹಾಗೂ ಮಹದೇವ್ ಮದುವೆಯಾಗಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಮಂಗಳವಾರ ರಾತ್ರಿ ಸಹ ಇಬ್ಬರು ಜಗಳವಾಡಿಕೊಂಡಿದ್ದು, ಈ ವೇಳೆ ಕಟ್ಟಿಗೆ ಹಾಗೂ ಕಬ್ಬಿಣದ ರಾಡ್ನಿಂದ ಮಹಾದೇವ್ ಮಹಿಳೆಯ ತಲೆಯ ಮೇಲೆ ಹಲ್ಲೆಗೈದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಆರೋಪಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ದಂಪತಿಗೆ 6 ಹಾಗೂ 8 ವರ್ಷದ ಇಬ್ಬರೂ ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ
ಕೊಲೆಯ ಬಳಿಕ ಮಹದೇವ್ ಕಿರುಗಾವಲು ಪೊಲೀಸ್ ಠಾಣೆಗೆ ತೆರಳಿ ಪತ್ನಿಯನ್ನು ಕೊಲೆಗೈದಿದ್ದಾಗಿ ತಿಳಿಸಿ ಶರಣಾಗಿದ್ದಾನೆ. ಈ ಸಂಬಂಧ ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.
Mandya Husband kills wife using rod over family dispute. The deceased has been identified as Madhushree.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm