ಬ್ರೇಕಿಂಗ್ ನ್ಯೂಸ್
19-12-23 06:17 pm Mangalore Correspondent ಕ್ರೈಂ
ಮಂಗಳೂರು, ಡಿ.19: ನಗರದ ಬಂದರು ಪೊಲೀಸರು ಇಬ್ಬರು ನಟೋರಿಯಸ್ ಕಳ್ಳರನ್ನು ಬಂಧಿಸಿದ್ದು ಅವರಿಂದ ಕಳ್ಳತನ ಮಾಡಿದ್ದ ಎರಡು ಸ್ಕೂಟರ್ ಮತ್ತು ಎರಡು ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕಸ್ಬಾ ಬೆಂಗ್ರೆ ನಿವಾಸಿಗಳಾದ ಮೊಹಮ್ಮದ್ ಆಸಿಫ್ ಅಲಿಯಾಸ್ ಅಜ್ಮಿ(32) ಮತ್ತು ಮೊಹಮ್ಮದ್ ಸಫ್ವಾನ್ (21) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪಡುಬಿದ್ರಿಯ ಗ್ರಾಮ ಸೇವಾ ಕೇಂದ್ರದಲ್ಲಿ ಕಳ್ಳತನ, ಕದ್ರಿಯಲ್ಲಿ ಸ್ಕೈನೆಟ್ ಮೊಬೈಲ್ ಫೋನ್ ಸೆಂಟರ್, ಕದ್ರಿ ಕಂಬ್ಲದ ವಿನಾಯಕ ಪೈಂಟ್ ಶಾಪ್, ಲೀಲಾ ಪ್ಯಾಲೇಸ್, ಶರವು ಎಂಟರ್ ಪ್ರೈಸಸ್, ಬಂಟ್ವಾಳ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ ಮೂರು ಪ್ರಕರಣ, ಬಂಟ್ವಾಳದಲ್ಲಿ ಮೂರು ಪ್ರಕರಣ, ಬಂದರು ಠಾಣೆಯಲ್ಲಿ ಒಂದು ಕಳ್ಳತನ ಪ್ರಕರಣದಲ್ಲಿ ಇವರ ಶಾಮೀಲಾತಿ ಕಂಡುಬಂದಿದೆ. ಬಂದರು ಠಾಣೆಯ ಇನ್ಸ್ ಪೆಕ್ಟರ್ ಅಜ್ಮತ್ ಆಲಿ, ಎಸ್ಐ ಫೈಜುನ್ನೀಸಾ ನೇತೃತ್ವದಲ್ಲಿ ಪತ್ತೆ ಕಾರ್ಯಾಚರಣೆ ನಡೆದಿದೆ.
Mangalore Two notorious thieves arrested by Bunder police, stolen scooters, laptops recovered. The city north police station staff arrested two notorious serial thieves and recovered from them two stolen scooters and two laptops stolen. The total value of the recovered goods is about Rs 1,20,000.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm