ಬ್ರೇಕಿಂಗ್ ನ್ಯೂಸ್
18-11-20 04:06 pm Mangalore Correspondent ಕ್ರೈಂ
ಸುರತ್ಕಲ್, ನವೆಂಬರ್ 18 : ಹೂವಿನ ವ್ಯಾಪಾರಿಯೊಬ್ಬ ವಿವಾಹಿತ ಮಹಿಳೆಯೊಬ್ಬಳನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ.
ಕುಳಾಯಿ ನಿವಾಸಿ ವಸಂತ್(44) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಏಳೆಂಟು ವರ್ಷಗಳಿಂದ ಇವರು ಸುರತ್ಕಲ್ ಪೇಟೆಯಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದರು. ಇವರ ಅಂಗಡಿಗೆ ಹೂವು ಕೊಳ್ಳಲು ಬರುತ್ತಿದ್ದ ಸೂರಿಂಜೆಯ ವಿವಾಹಿತ ಮಹಿಳೆಯೊಬ್ಬರು ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿತ್ತು.

ಈ ನಡುವೆ, ಇತ್ತೀಚೆಗೆ ಇವರಲ್ಲಿ ವೈಮನಸ್ಸು ಉಂಟಾಗಿದ್ದು ಮಹಿಳೆಯನ್ನು ಕೊಂದು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸ್ಥಳಕ್ಕೆ ಎಸಿಪಿ ಬೆಳ್ಳಿಯಪ್ಪ, ಸುರತ್ಕಲ್ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಮೃತದೇಹವನ್ನು ಪೋಸ್ಟ್ ಮಾರ್ಟ್ಂಗೆ ಕಳುಹಿಸಿಕೊಡಲಾಗಿದೆ.
Man dies by Suicide in Surathkal after killing his girlfriend who was already married. The deceased has been identified as Vasanth (44). The surathkal police are on the spot investigating the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am