ಬ್ರೇಕಿಂಗ್ ನ್ಯೂಸ್
01-01-24 06:57 pm Mangalore Correspondent ಕ್ರೈಂ
ಉಳ್ಳಾಲ, ಜ.1: ಮದುವೆಯಾಗುವುದಾಗಿ ನಂಬಿಸಿ ಉಳ್ಳಾಲ ತಾಲೂಕಿನ ಕುಂಪಲದ ಬಾಡಿಗೆ ಮನೆಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯನ್ನ ಕೂಡಿಹಾಕಿ, ನಾಲ್ಕು ತಿಂಗಳಿನಿಂದ ನಿರಂತರ ಅತ್ಯಾಚಾರಗೈದ ಮೂಡಿಗೆರೆಯ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ, ಅಣಜೂರು ಗ್ರಾಮದ ನಿವಾಸಿ ಮೊಹಮ್ಮದ್ ರಝೀನ್(25) ಬಂಧಿತ ಆರೋಪಿ. ರಾಝೀನ್ 17 ವರ್ಷದ ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನ ಪ್ರೀತಿಸುವ ನಾಟಕವಾಡಿ ನಾಲ್ಕು ತಿಂಗಳ ಹಿಂದೆ ಆಕೆಯನ್ನ ಮಂಗಳೂರಿಗೆ ಕರೆದುಕೊಂಡು ಬಂದಿದ್ದ. ಅಲ್ಲಿಂದ ತನ್ನ ರಿಕ್ಷಾದಲ್ಲಿ ಕುಂಪಲದ ಬಾಡಿಗೆ ಮನೆಯೊಂದಕ್ಕೆ ಕರೆದೊಯ್ದು ಮದುವೆಯಾಗೋದಾಗಿ ನಂಬಿಸಿ ನಿರಂತರ ಅತ್ಯಾಚಾರಗೈದಿದ್ದಾನೆ.
ಊರಲ್ಲಿ ಅಜ್ಜಿಯ ಪಾಲನೆಯಲ್ಲಿದ್ದ ಅಪ್ರಾಪ್ತ ಬಾಲಕಿ, ರಾಝೀನ್ ಮಾತನ್ನ ನಂಬಿ ಕುಂಪಲದ ಬಾಡಿಗೆ ಮನೆಯಲ್ಲೇ ದಿಕ್ಕು ತೋಚದೆ ವಾಸಿಸುತ್ತಿದ್ದಳು. ಅನುಮಾನಗೊಂಡ ಬಜರಂಗದಳ ಕಾರ್ಯಕರ್ತರು ಜೋಡಿಯನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದರು. ಬಾಲಕಿಯರ ಬಾಲ ಮಂದಿರದಲ್ಲಿ ಅಪ್ರಾಪ್ತ ಬಾಲಕಿ ನೀಡಿರುವ ಹೇಳಿಕೆಯಿಂದ ಸತ್ಯಾಂಶ ಬೆಳಕಿಗೆ ಬಂದಿದೆ. ಆರೋಪಿ ರಾಝೀನ್ ನನ್ನು ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Minor Dalit girl raped for four months by Muslim youth in Mangalore at rented house in Ullal Kumpala has now been arrested by Ullal Police. Mohammad Rizan from Mudigere came with dalit girl to Mangalore stating of marrying her.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm