ಬ್ರೇಕಿಂಗ್ ನ್ಯೂಸ್
12-01-24 04:15 pm HK News Desk ಕ್ರೈಂ
ಮುಂಬೈ, ಜ 12: ಸುಮಾರು 40 ಕೋಟಿ ರೂಪಾಯಿ ಮೌಲ್ಯದ ಕೋಕೆನ್ ಕಳ್ಳಸಾಗಣೆ ಮಾಡುತ್ತಿದ್ದ 21 ವರ್ಷದ ಥಾಯ್ ಯುವತಿಯನ್ನು ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ ತಂಡ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿರುವ ಘಟನೆ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ ನಡೆಸಿದ ಕಾರ್ಯಾಚರಣೆಯಲ್ಲಿ ಅಡ್ಡೀಸ್ ಅಬಾಬಾದಿಂದ ವಿಮಾನದಲ್ಲಿ ಆಗಮಿಸಿದ್ದ ಯುವತಿಯನ್ನು ಬಂಧಿಸಲಾಗಿದೆ.
ಡಿಆರ್ ಐ ಮಾಹಿತಿ ಪ್ರಕಾರ, ವಿಮಾನ ನಿಲ್ದಾಣದಲ್ಲಿ ಪ್ರತಿಯೊಬ್ಬ ಪ್ರಯಾಣಿಕರನ್ನು ಕೂಲಂಕಷವಾಗಿ ತಪಾಸಣೆ ನಡೆಸಲಾಗಿತ್ತು. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲವಾಗಿತ್ತು. ಆದರೆ ಥಾಯ್ ಯುವತಿಯ ಟ್ರಾಲಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಚಿಕ್ಕ, ಚಿಕ್ಕ ಪ್ಯಾಕೇಟ್ ಗಳಲ್ಲಿ ಅಡಗಿಸಿಟ್ಟಿದ್ದ ಕೋಕೆನ್ ಪೌಡರ್ ಪತ್ತೆಯಾಗಿತ್ತು. ಪೌಡರ್ ಪರೀಕ್ಷಿಸಿದಾಗ ಇದು ಕೋಕೆನ್ ಎಂಬುದು ದೃಢಪಟ್ಟಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಂದಾಜು ಮೌಲ್ಯ 40 ಕೋಟಿ ರೂಪಾಯಿಯಾಗಿದೆ ಎಂದು ವಿವರಿಸಿದೆ.
ಬಂಧಿತ ಯುವತಿಯ ವಿರುದ್ಧ ಎನ್ ಡಿಪಿಎಸ್ ಕಾಯ್ದೆ ಪ್ರಕಾರ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಆರ್ ಐ ಅಧಿಕಾರಿಗಳು ತಿಳಿಸಿದ್ದಾರೆ.
A 21-year-old Thai citizen, after reaching Mumbai airport from Addis Ababa, was arrested for smuggling cocaine by the Directorate of Revenue Intelligence (DRI). During the search, a few packets of white powder-like substance were found in her trolley bag.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm