ಬ್ರೇಕಿಂಗ್ ನ್ಯೂಸ್
18-01-24 05:24 pm HK News Desk ಕ್ರೈಂ
ನವದೆಹಲಿ, ಜ.18: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಏರೋಸಿಟಿಯ ಐಷಾರಾಮಿ ಹೋಟೆಲ್ನಲ್ಲಿ ಬರೋಬ್ಬರಿ 15 ದಿನಗಳ ಕಾಲ ಚನ್ನಗಿ ಜಾಲಿ ಮಾಡಿ ಯಾವುದೇ ಹಣ ಕೊಡದೆ ಎಸ್ಕೇಪ್ ಆಗಿದೆ ಆರೋಪದ ಮೇಲೆ 37 ವರ್ಷದ ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೋಟೆಲ್ ಸಿಬ್ಬಂದಿ ಹಣದ ಕೇಳಿದಾಗ ಜಗಳವಾಡಿ ಹಣ ನೀಡದೆ ಓಡಿ ಹೋದ್ಲು ಎಂದಿದ್ದಾರೆ.
ಹೋಟೆಲ್ ಸಿಬ್ಬಂದಿ ಮಹಿಳೆಯಿಂದ ಬಿಲ್ ಕೇಳಿದಾಗಲೆಲ್ಲಾ ಮಹಿಳೆ ಯುಪಿಐ ಪಾವತಿಯ ಮೆಸೇಜ್ ಹೋಟೆಲ್ ಸಿಬ್ಬಂದಿಗೆ ತೋರಿಸಿದ್ದಾಳೆ. ಆದ್ರೆ ಹೋಟೆಲ್ ಸಿಬ್ಬಂದಿ ಆಕೆಯ ಖಾತೆಯನ್ನು ಪರಿಶೀಲಿಸಿದಾಗ ಮಹಿಳೆಯ ಅಕೌಂಟ್ ನಿಂದ ಹಣ ಡೆಬಿಟ್ ಆಗಿರ್ಲಿಲ್ಲ. ಇದೇ ವಿಷಯಕ್ಕೆ ಗಲಾಟೆ ಆಗಿ ಅಲ್ಲಿಂದ ಮಹಿಳೆ ಪರಾರಿಯಾಗಿದ್ದಳು. ಮಹಿಳೆಯನ್ನು ಆಂಧ್ರಪ್ರದೇಶದ ಝಾನ್ಸಿ ರಾಣಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ.

ಮಹಿಳೆ ಡಿಸೆಂಬರ್ 13 ರಂದು ಹೋಟೆಲ್ ಬುಕ್ ಮಾಡಿದ್ದರು. ಸದ್ಯ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ರು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಯ ಪ್ರಕಾರ, ಪುಲ್ಮನ್ ಹೋಟೆಲ್ ಅಧಿಕಾರಿಗಳು ತಮ್ಮ ದೂರಿನಲ್ಲಿ ಸ್ಯಾಮ್ಯುಯೆಲ್ ಹೋಟೆಲ್ ಸೇವೆಗಳಿಗೆ ಮೋಸದ ಪಾವತಿ ವಿಧಾನಗಳನ್ನು ಬಳಸಿದ್ದಾರೆ ಎಂದು ತಿಳಿಸಿದ್ದಾರೆ.
ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 420 ವಂಚನೆ ಕೇಸ್ ಅಡಿಯಲ್ಲಿ ಐಜಿಐ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A 37-year-old woman has been held for allegedly staying in a luxury hotel in Aerocity near the airport for 15 days without paying any money, officials said, officials said on Wednesday.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm