ಬ್ರೇಕಿಂಗ್ ನ್ಯೂಸ್
23-11-20 12:53 pm Udupi Correspondent ಕ್ರೈಂ
ಉಡುಪಿ, ನ.22 : ನೀರು ಕೇಳುವ ನೆಪದಲ್ಲಿ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತು ಪರಾರಿಯಾದ ಘಟನೆ ಬಂಟಕಲ್ ಎಂಬಲ್ಲಿ ನಡೆದಿದೆ.
ಬಂಟಕಲ್ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮೀಪದ ನಿವಾಸಿ ವಸಂತಿ(72) ಎಂಬವರ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ಬೈಕಿನಲ್ಲಿ ಬಂದಿದ್ದ. ಮನೆಗೆ ಬಂದು ಕುಡಿಯಲು ನೀರು ಕೇಳಿದ್ದು, ಅದರಂತೆ ನೀರು ಕುಡಿದು ಮನೆಯೊಳಗಡೆ ಬಂದ ಆತ, ವಸಂತಿಯವರ ಹಿಂದಿನಿಂದ ಬಂದು ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಬೈಕಿನಲ್ಲಿ ಪರಾರಿಯಾಗಿದ್ದಾನೆ.
ಆ ವ್ಯಕ್ತಿಯು ನೀಲಿ ಬಣ್ಣದ ಗೆರೆಗಳಿರುವ ಶರ್ಟ್, ಕಪ್ಪುಬಣ್ಣದ ಪ್ಯಾಂಟ್ ಹಾಗೂ ಕಪ್ಪು ಬಣ್ಣದ ಹೆಲ್ಮೆಟ್ ಧರಿಸಿದ್ದನು. ಕಳವಾದ 36 ಗ್ರಾಂ ತೂಕದ ಸರದ ಮೌಲ್ಯ 1,60,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
An unidentified man snatched a woman’s gold chain by approaching her for water. A case has been registered at Shirva Police Station in Udupi.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am