ಬ್ರೇಕಿಂಗ್ ನ್ಯೂಸ್
09-02-24 10:45 pm Mangalore Correspondent ಕ್ರೈಂ
ಮಂಗಳೂರು, ಫೆ.9: ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೊಂದೇಲ್ ಮೈದಾನದ ಬಳಿಯಲ್ಲಿ ಯುವಕರಿಬ್ಬರು ಬೈಕಿನಲ್ಲಿ ಪ್ಲಾಸ್ಟಿಕ್ ಕವರ್ ಗಳಲ್ಲಿ ಮೆಥಾಂಪಟೈನ್ ಡ್ರಗ್ಸ್ ಮಾರಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಸುಮಾರು 19 ಗ್ರಾಂ ತೂಕದ 57,000 ಮೌಲ್ಯದ ಮೆಥಾಪಟೈನ್ ಎಂಬ ಮಾದಕ ದ್ರವ್ಯ ಮಾರಲು ಪ್ರಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಹಿಮನೀಶ್ (26), ಕೋಟೆಕಾರ್ ತಾರಿಪಡ್ಪು ನಿವಾಸಿ ಪವನರಾಜ್ ಪಿ. (28) ಎಂಬವರನ್ನು ಉತ್ತರ ವಿಭಾಗದ ಡ್ರಗ್ಸ್ ಸ್ಕ್ವಾಡ್ ಬಂಧಿಸಿದೆ. ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಕಾವೂರು ಠಾಣೆಯಲ್ಲಿ NDPS act ಅಡಿ ಕೇಸು ದಾಖಲಿದ್ದಾರೆ.
ಮಂಗಳೂರು ನಗರದಲ್ಲಿ ಮಾದಕ ದ್ರವ್ಯಗಳ ದಂಧೆಯನ್ನು ಮಟ್ಟ ಹಾಕಲು ದಿಟ್ಟ ನಿರ್ಧಾರ ಕೈಗೊಂಡಿರುವ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಲಾಗಿದೆ. ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ನೇತೃತ್ವದಲ್ಲಿ ಉತ್ತರ ಉಪ ವಿಭಾಗದ ಡ್ರೆಸ್ ಕೋಡ್ ಮತ್ತು ಸಿಬ್ಬಂದಿಗಳೊಂದಿಗೆ ಪೊಲೀಸರು ಕಾರ್ಯಾಚರಣೆ ನಡೆಸಿರುತ್ತಾರೆ.
In a proactive operation, the Mangaluru North Division Drug Squad apprehended two individuals attempting to sell 19 grams of Methamphetamine, valued at Rs 57,000, at Bondel ground within the jurisdiction of Kavoor police station at 9 am on Feb 9.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm