ಬ್ರೇಕಿಂಗ್ ನ್ಯೂಸ್
03-03-24 06:19 pm Mangalore Correspondent ಕ್ರೈಂ
ಮಂಗಳೂರು, ಮಾ.3: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ತನ್ನ ಗುದನಾಳದಲ್ಲಿ ಬಚ್ಚಿಟ್ಟು 46 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಪತ್ತೆಹಚ್ಚಿ ಅಧಿಕಾರಿಗಳು ಬಂಧಿಸಿದ್ದಾರೆ.
ದುಬೈನಿಂದ ಆಗಮಿಸಿದ ಕಾಸರಗೋಡು ಮೂಲದ ಪ್ರಯಾಣಿಕ ಮೂರು ಗುಳಿಗೆ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ. 24 ಕ್ಯಾರೆಟ್ ನ 729 ಗ್ರಾಂ ಚಿನ್ನ ಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 45.92 ಲಕ್ಷ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಸ್ಟಮ್ಸ್ ಅಧಿಕಾರಿಗಳ ಸೂಕ್ಷ್ಮ ತಪಾಸಣೆಯಲ್ಲಿ ಪ್ರತಿ ಬಾರಿ ಅಕ್ರಮ ಚಿನ್ನ ಸಾಗಿಸುವ ಆರೋಪಿಗಳು ಸಿಕ್ಕಿ ಬೀಳುತ್ತಿದ್ದಾರೆ. ಚಿನ್ನ ಕಳ್ಳ ಸಾಗಾಣಿಕೆಗೆ ಹಲವು ರೀತಿಯ ಕಳ್ಳ ಮಾರ್ಗಗಳನ್ನು ಕಂಡುಕೊಂಡರೂ ಅಧಿಕಾರಿಗಳು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
46 lakhs gold seized from Mangalore international airport by custom officers.
18-03-25 02:30 pm
Bangalore Correspondent
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 08:53 pm
Mangalore Correspondent
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am