ಬ್ರೇಕಿಂಗ್ ನ್ಯೂಸ್
27-11-20 08:51 pm Mangaluru Correspondant ಕ್ರೈಂ
ಮಂಗಳೂರು, ನ.27: ಆಂಧ್ರಪ್ರದೇಶದ ಹೈದರಾಬಾದ್ ನಿಂದ ಮಂಗಳೂರು ಮೂಲಕ ಕೇರಳಕ್ಕೆ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು 24 ಕೇಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರ ನೋಂದಣಿಯ ಟೂರಿಸ್ಟ್ ಕಾರಿನಲ್ಲಿ ಮಂಗಳೂರಿನ ಪಡು ಮರೋಳಿಯಿಂದ ಬರುತ್ತಿದ್ದಾಗ ಮಂಗಳೂರು ಪೊಲೀಸರು ಅಡ್ಡಹಾಕಿದ್ದು ತಪಾಸಣೆ ನಡೆಸಿದ್ದಾರೆ. ಕಾರಿನಲ್ಲಿ 3.60 ಲಕ್ಷ ಮೌಲ್ಯದ 24 ಕೇಜಿ ಗಾಂಜಾ ಪತ್ತೆಯಾಗಿದೆ.
ಕಾರಿನಲ್ಲಿದ್ದ ಕೇರಳದ ಕಾಸರಗೋಡು ಮೂಲದ ಇಬ್ರಾಹಿಂ ಮಡನ್ನೂರು ಮತ್ತು ಅಬ್ದುಲ್ ನಿಜಾದ್ ಎಂಬವರನ್ನು ಬಂಧಿಸಿದ್ದಾರೆ. ಅವರ ಬಳಿಯಿದ್ದ ಕಾರು ಮತ್ತು ಮೂರು ಮೊಬೈಲ್ ಸೇರಿ 5.73 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರಿನ ಪಾಂಡೇಶ್ವರದ ಎನ್ ಸಿಪಿಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore police personnel arrested two ganja peddlers in Mangalore who were transporting large amounts of ganja from Hyderabad to Kerala on November 27, Friday 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am