ಬ್ರೇಕಿಂಗ್ ನ್ಯೂಸ್
01-04-24 01:43 pm Udupi Correspondent ಕ್ರೈಂ
ಉಡುಪಿ, ಎ.1: ಮದ್ಯದ ಅಮಲಿನಲ್ಲಿ ಜಗಳವಾಡಿ ತಮ್ಮನೇ ದೊಣ್ಣೆಯಿಂದ ಹೊಡೆದು ಅಣ್ಣನನ್ನು ಕೊಲೆಗೈದ ಘಟನೆ ಹೆಬ್ರಿಯ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ.
ಅರಮನೆಜೆಡ್ಡು ನಿವಾಸಿ ಮಂಜುನಾಥ (35) ಮೃತ ವ್ಯಕ್ತಿಯಾಗಿದ್ದು ಆರೋಪಿ ವಿಶ್ವನಾಥ(30) ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ ತಮ್ಮಂದಿರು ಕೂಲಿ ಕೆಲಸ ಮಾಡಿಕೊಂಡಿದ್ದರು. ಮದುವೆಯಾಗಿದ್ದರೂ ಒಂದೇ ಮನೆಯಲ್ಲಿ ವಾಸವಿದ್ದು, ಕುಡಿದು ಬಂದು ಆಗಾಗ ಗಲಾಟೆ ಮಾಡುತ್ತಿದ್ದರು. ನಿನ್ನೆ ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಅಣ್ಣ ತಮ್ಮಂದಿರು ಗಲಾಟೆ ಮಾಡಿಕೊಂಡಿದ್ದಾರೆ.
ನನ್ನ ಪತ್ನಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿ ಅಣ್ಣ ಮಂಜುನಾಥ, ತಮ್ಮನ ಮೇಲೆ ತಗಾದೆ ತೆಗೆದಿದ್ದಾನೆ. ಕೋಪಗೊಂಡ ತಮ್ಮ ವಿಶ್ವನಾಥ ದೊಣ್ಣೆಯಿಂದ ತಲೆಗೆ ಹೊಡೆದಿದ್ದು ತೀವ್ರ ರಕ್ತಸ್ರಾವವಾಗಿ ಮಂಜುನಾಥ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Brother kills elder brother, murder in hebri. The decreased has been identified as Manjunath
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm