ಬ್ರೇಕಿಂಗ್ ನ್ಯೂಸ್
08-04-24 07:30 pm Mangalore Correspondent ಕ್ರೈಂ
ಬಂಟ್ವಾಳ, ಎ.8: ಮನೆಗೆ ನುಗ್ಗಿದ ವ್ಯಕ್ತಿಯೊಬ್ಬ ಯುವಕನಿಗೆ ಚೂರಿ ಹಾಕಿ ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಯ ಫರಂಗಿಪೇಟೆ ಬಳಿಯ ಪುದು ಎಂಬಲ್ಲಿ ನಡೆದಿದೆ.
ಪುದು ಗ್ರಾಮದ 10ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಝ್ (19) ಇರಿತಕ್ಕೀಡಾದ ಯುವಕ. ಗಂಭೀರ ಗಾಯಗೊಂಡಿರುವ ರಮೀಝ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಬ್ದುಲ್ ರಹಿಮಾನ್ ಎಂಬಾತ ಚೂರಿ ಇರಿದು ಪರಾರಿಯಾದ ಆರೋಪಿ. ಹಣಕಾಸು ಮತ್ತು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರಮೀಝ್ ಜೊತೆಗೆ ಮಾತುಕತೆಗೆಂದು ಪೋನ್ ಮಾಡಿ ಮನೆಯಲ್ಲಿರುವುದನ್ನು ಖಚಿತಪಡಿಸಿ ಆರೋಪಿ ಅಲ್ಲಿಗೆ ಬಂದಿದ್ದ. ಮನೆಯೊಳಗೆ ಬರುತ್ತಲೇ ಚೂರಿಯಿಂದ ತಿವಿದು ಪರಾರಿಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
Mangalore 19 year old stabbed at Parangipete, murder attempt, financial matter is the reason for this attempt to murder. 19 year old Victim Mohammed Rameez has been hospitalised.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm