ಬ್ರೇಕಿಂಗ್ ನ್ಯೂಸ್
03-12-20 01:58 pm Mangalore Correspondent ಕ್ರೈಂ
ಪುತ್ತೂರು, ಡಿ.3: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿದ ಸಂಪ್ಯ ಠಾಣೆಯ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಮಂಗಳೂರು ಮಂಜನಾಡಿ ಕುಚ್ಚಿಗುಡ್ಡೆ ನಿವಾಸಿ ಹಾತಿಮ್(32) ಬಂಧಿತ. ಆತನಿಂದ ರೂ. 42,600 ಮೌಲ್ಯದ 2.130 ಕೆಜಿ ತೂಕದ ಗಾಂಜಾ, ಮೊಬೈಲ್ ಫೋನ್, 5,900 ರೂ. ನಗದು ಮತ್ತು ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ, ಆಟೋ ರಿಕ್ಷಾದಲ್ಲಿ ಸುಳ್ಯಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಟೋ ರಿಕ್ಷಾವನ್ನು ತಡೆದು, ಪರಿಶೀಲಿಸಿದಾಗ ರಿಕ್ಷಾ ಚಾಲಕ ಹಾತಿಮ್ ಪರಾರಿಯಾಗಲು ಯತ್ನಿಸಿದ್ದಾನೆ. ಆತನನ್ನು ಬಂಧಿಸಿ ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ.
Puttur Auto Driver Arrested for Peddling Drugs. The arrested has been identified as Athim. Drugs and Auto have been seized by Police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am