ಬ್ರೇಕಿಂಗ್ ನ್ಯೂಸ್
07-05-24 12:53 pm HK News Desk ಕ್ರೈಂ
ಲಕ್ನೋ, ಮೇ 7: ತನ್ನ ಪತಿಯ ದೇಹದ ಭಾಗಗಳನ್ನು ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಹೆಂಡತಿಯನ್ನ ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಡೆದಿದೆ.
ಮೆಹರ್ ಜಹಾನ್ ಎಂಬ ಮಹಿಳೆಯನ್ನು ಆಕೆಯ ಪತಿ ನೀಡಿದ ದೂರಿನ ಮೇರೆಗೆ ಮೇ 5 ರಂದು ಸಿಯೋಹರಾ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಪತ್ನಿ ಜಹಾನ್ ತನಗೆ ಮಾದಕ ದ್ರವ್ಯವನ್ನು ನೀಡಿ, ಕೈ ಕಾಲನ್ನು ಹಗ್ಗದಿಂದ ಕಟ್ಟಿಹಾಕಿ ಸಿಗರೇಟ್ ನಿಂದ ಖಾಸಗಿ ಭಾಗಗಳನ್ನು ಸುಟ್ಟು ಚಿತ್ರ ಹಿಂಸೆ ನೀಡಿದ್ದಾಳೆಂದು ಪತಿ ಮನನ್ ಝೈದಿ ದೂರಿನಲ್ಲಿ ತಿಳಿಸಿದ್ದಾರೆ.
ಕೃತ್ಯದ ಬಗ್ಗೆ ಪತಿ ಮನೆಯೊಳಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ಒದಗಿಸಿದ್ದು, ಮೆಹರ್ ಜಹಾನ್ ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸುವುದು, ಅವನ ಕೈ ಮತ್ತು ಕಾಲುಗಳನ್ನು ಕಟ್ಟಿಹಾಕುವುದು ಮತ್ತು ಎದೆಯ ಮೇಲೆ ಕುಳಿತು ಕತ್ತು ಹಿಸುಕಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪತಿಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯ ವಿರುದ್ಧ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ವರದಿ ದಾಖಲಿಸಿಕೊಂಡು ಬಂಧಿಸಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಧರಂಪಾಲ್ ಸಿಂಗ್ ತಿಳಿಸಿದ್ದಾರೆ.
A woman in Uttar Pradesh’s Bijnor allegedly tortured her husband by tying him up and burning his body parts with a cigarette. A complaint was lodged by the husband, following which the accused woman was arrested by Seohara district police on May 5. The woman, identified as Mehar Jahan drugged her husband and tied his hands and legs before burning his body parts with a cigarette, the victim Manan Zaidi alleged.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm