ಬ್ರೇಕಿಂಗ್ ನ್ಯೂಸ್
11-05-24 10:18 pm Mangaluru Correspondent ಕ್ರೈಂ
ಮಂಗಳೂರು, ಮೇ 11: 13 ವರ್ಷದ ಅಪ್ರಾಪ್ತ ಬಾಲಕನಿಗೆ ಜ್ಯೂಸಿನಲ್ಲಿ ಮತ್ತು ಬರಿಸುವ ಔಷಧಿ ಕೊಟ್ಟು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಬಗ್ಗೆ ಸ್ವತಃ ಬಾಲಕನೇ ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾನೆ. ಇದರಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿಗೆ ಒಳಪಟ್ಟ ಗ್ರಾಮಾಂತರ ಪ್ರದೇಶದ ಅನ್ಯಕೋಮಿನ ಬಾಲಕನನ್ನು ಪರಿಚಯದ ಅಬ್ದುಲ್ಲಾ ಎಂಬಾತ ಎಪ್ರಿಲ್ 13ರಂದು ಕೆಲಸಕ್ಕಾಗಿ ತನ್ನ ಮನೆಗೆ ಕರೆದೊಯ್ದು ಕುಡಿಯಲು ಜ್ಯೂಸ್ ನೀಡಿದ್ದ. ಜ್ಯೂಸ್ ಕುಡಿದ ನಂತರ ಬಾಲಕನಿಗೆ ಮಂಪರು ಆವರಿಸಿದ್ದು ಈ ಸಂದರ್ಭದಲ್ಲಿ ಬಾಲಕನ ದೇಹದ ಬಟ್ಟೆಯನ್ನು ತೆಗೆದು ಲೈಂಗಿಕ ದೌರ್ಜನ್ಯ ಎಸಗಿರುತ್ತಾನೆ. ಬಾಲಕ ಎಚ್ಚರಗೊಂಡಾಗ ಮೈಯಲ್ಲಿ ಬಟ್ಟೆ ಇರದೇ ಇರುವುದು, ಅಬ್ದುಲ್ಲಾ ತನ್ನ ಮೇಲೆ ದೌರ್ಜನ್ಯ ಎಸಗಿರುವುದು ಕಂಡುಬಂದಿತ್ತು.
ಮೇ 5ರಂದು ಬಾಲಕನನ್ನು ಮತ್ತೆ ತನ್ನ ಮನೆಗೆ ಬರುವಂತೆ ಅಬ್ದುಲ್ಲಾ ಒತ್ತಾಯಪಡಿಸಿದ್ದ. ಇದರಿಂದ ಬೇಸತ್ತ ಬಾಲಕ ನೇರವಾಗಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದು, ತನಗಾದ ಕಿರುಕುಳವನ್ನು ಹೇಳಿಕೊಂಡಿದ್ದ. ಅದರಂತೆ, ಸಹಾಯವಾಣಿ ಸಿಬಂದಿ ನೀಡಿದ ದೂರಿನಂತ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಅಬ್ದುಲ್ಲಾ(36)ನನ್ನು ಬಂಧಿಸಿದ್ದಾರೆ.
Mangalore 13 year old boy was sexually assulted by 38 year old man later the boy has called 1098 help line number and has given a complaint over call call, later the accused was arrested by Uppinangady police. The arrested has been identified as Abdulla.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm