ಬ್ರೇಕಿಂಗ್ ನ್ಯೂಸ್
17-05-24 05:17 pm Bangalore Correspondent ಕ್ರೈಂ
ಬೆಂಗಳೂರು, ಮೇ.17: ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ವಂಚನೆ ಮಾಡಿದ ಆರೋಪದ ಮೇಲೆ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್ ಗಂಗಾಧರ್ ಎಂಬವನನ್ನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಕೆಐಡಿಬಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ಹಣ ಪೀಕುತ್ತಿದ್ದ. ಜೊತೆಗೆ ತನ್ನ KA 09 MF 0656 ಸಂಖ್ಯೆಯ ರೆನಾಲ್ಟ್ ಕ್ವಿಡ್ ಕಾರಿಗೆ ಪೊಲೀಸ್ ಸ್ಟಿಕರ್ ಅಂಟಿಸಿ ಜಾಲಿ ಮಾಡ್ತಿದ್ದ
ಪೊಲೀಸ್ ಸ್ಟಿಕರ್ ಅಳವಡಿಸಿದ್ದ ಹಿನ್ನಲೆ ಹೆದ್ದಾರಿಯಲ್ಲಿ ಟೋಲ್ ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು. ಇನ್ನು ಪ್ರಶ್ನಿಸಿದರೆ ಪೊಲೀಸ್ ಇನ್ಸ್ಪೆಕ್ಟರ್ ಐಡಿ ತೋರಿಸುತ್ತಿದ್ದ. ಬೆಸ್ಕಾಂ ಇಲಾಖೆ ನೀಡಿದ್ದ ವಾಕಿಟಾಕಿಯನ್ನು ಇಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ . ಇತ ಹಲವು ವರ್ಷಗಳಿಂದ ಇದೇ ರೀತಿ ಹಣ ಪಡೆದು ವಂಚಿಸುತ್ತಿದ್ದ ಹಿನ್ನಲೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ.
Bangalore Bescom engineer arrested for posing as police inspector and cheating people. The arrested has been identified as Gangadhar. Peenya police have arrested him after they recieved complaint of him cheating in various way.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 09:29 pm
Mangalore Correspondent
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
Mangalore Kudupu Murder Case, Police Suspende...
01-05-25 12:23 pm
Congress Harish Kumar, Kudupu Murder case, Ma...
30-04-25 11:26 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am