ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm